# Tags

ಗುರುದತ್ ನಿರ್ದೇಶನದ ‘ಜುಗಾರಿ ಕ್ರಾಸ್‌’ಗೆ ಚಾಲನೆ — ಮುಖ್ಯ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ

ಇತ್ತೀಚಿಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರು ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಸುಪ್ರಸಿದ್ಧ ಜುಗಾರಿ ಕ್ರಾಸ್ ತೆರೆಮೇಲೆ ಬರುತ್ತಿದೆ. ಜುಗಾರಿ ಕ್ರಾಸ್ ಕಾದಂಬರಿಗೆ ಸಿನಿಮಾ ರೂಪ ಕೊಡುವ ಸಾಹಸಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಗುರುದತ್ ಗಾಣಿಗ. ಈಗಾಗಲೇ ಕರಾವಳಿ ಸಿನಿಮಾ ಮೂಲಕ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ಗುರುದತ್ ಇದೀಗ ಜುಗಾರಿ ಕ್ರಾಸ್ ಅನ್ನು ದೊಡ್ಡ ಪರದೆ ಮೇಲೆ ತರುವ […]

ಒಂದೇ ಚಿತ್ರ; ನಾಯಕರು ಹಲವರು, ಮಲ್ಟಿಸ್ಟಾರರ್ ಚಿತ್ರಗಳು ಕಡಿಮೆ ಆಗಿದ್ದೇಕೆ?

ಡಿಸೆಂಬರ್ 25ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಅಭಿನಯದ ‘45’ ಚಿತ್ರ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಕಾರಣವೊಂದೇ — ಇದು ಒಂದು ಮಲ್ಟಿಸ್ಟಾರರ್ ಚಿತ್ರ!ಶಿವಣ್ಣ ಮತ್ತು ಉಪೇಂದ್ರ ಜೊತೆಯಾಗಿ ಕಾಣಿಸಿಕೊಳ್ಳುವುದು ಹೊಸದೇನಲ್ಲ. ಅವರು ಮುಂಚೆಯೇ ‘ಪ್ರೀತ್ಸೇ’ ಮತ್ತು ‘ಲವ ಕುಶ’ ಚಿತ್ರಗಳಲ್ಲಿ ನಟಿಸಿದ್ದರು. ಈ ಬಾರಿ ಅವರಿಬ್ಬರ ಜೊತೆಗೆ ರಾಜ್ ಬಿ. ಶೆಟ್ಟಿ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಚಿತ್ರದ ಬಗ್ಗೆ ಕುತೂಹಲ ಸಹಜವಾಗಿ ಹೆಚ್ಚಿದೆ. ಇತ್ತೀಚಿನ […]

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್ .

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಸೆಪ್ಟೆಂಬರ್ 18, ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಜನ್ಮದಿನದ […]

ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ಸಾಗಿದೆ “45” ಚಿತ್ರದ ಚಿತ್ರೀಕರಣ .

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ “45”. ಇದನ್ನೂ ಓದಿ ಸುಮ್ಮನೆ ಟಾರ್ಗೆಟ್‌ ಮಾಡುತ್ತಿದ್ದಾರೆ ಒಳ್ಳೆಯದಲ್ಲ : ರಾಕ್ಲೈನ್‌ ವೆಂಕಟೇಶ್‌ ಎಚ್ಚರಿಕೆ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ “45” ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ […]

Translate »