# Tags

ಭಾರತದ ಅತ್ಯಂತ ದುಬಾರಿ ನಟಿಯಾದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ, ಬಾಲವುಡ್ ಅನ್ನು ತೊರೆದು ವರ್ಷಗಳೇ ಆಗಿವೆ. 2016 ರಲ್ಲಿ ಬಿಡುಗಡೆ ಆದ ‘ಜೈ ಗಂಗಾಜಲ್’ ಸಿನಿಮಾದ ಬಳಿಕ ‘ಬಾಲಿವುಡ್’ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿಲ್ಲ. ಅದಾದ ಬಳಿಕ ಎರಡು ಭಾರತೀಯ ಸಿನಿಮಾಗಳಲ್ಲಿ ನಟಿಸಿದ್ದಾರಾದರೂ ಅವು ಸಂಪೂರ್ಣವಾಗಿ ಹಿಂದಿ ಅಥವಾ ಬಾಲಿವುಡ್ ಸಿನಿಮಾಗಳಲ್ಲ. ಇದೀಗ ಹಲವು ವರ್ಷಗಳ ಬಳಿಕ ಪ್ರಿಯಾಂಕಾ ಚೋಪ್ರಾ ಭಾರತೀಯ ಸಿನಿಮಾಕ್ಕೆ ಮರಳಿದ್ದಾರೆ. ಆದರೆ ಅದೂ ಸಹ ಬಾಲಿವಡ್ ಸಿನಿಮಾ ಅಲ್ಲ. ವಿಶೇಷವೆಂದರೆ ನಟಿಸುತ್ತಿರುವ ಹೊಸ ಸಿನಿಮಾ ಮೂಲಕ ಪ್ರಿಯಾಂಕಾ ಚೋಪ್ರಾ, ಭಾರತದ […]

ಜಗತ್ತಿನ ಅತಿದೊಡ್ಡ ಕಾಡಿನಲ್ಲಿ ಮಹೇಶ್ ಬಾಬು ಚಿತ್ರೀಕರಣ : Mahesh Babu shooting in the world’s largest forest

ಮಹೇಶ್ ಬಾಬು ಮತ್ತು ನಿರ್ದೇಶಕ ರಾಜಮೌಳಿ ಕಾಂಬಿನೇಷನ್‌ನಲ್ಲಿ ವಿಶ್ವದರ್ಜೆಯ ಸಿನಿಮಾ ಶುರುವಾಗಿದೆ. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ಮಹೇಶ್ ಬಾಬುರವರ ಪಾಸ್‌ಪೋರ್ಟ್‌ನ್ನು ತಮ್ಮ ಬಳಿ ಇಟ್ಟುಕೊಂಡಿರುವ ಫೋಟೋ ಹಾಕುವ ಮೂಲಕ ಚಿತ್ರೀಕರಣ ಶುರುವಾಗಿರುವ ಸುಳಿವು ನೀಡಿದ್ದಾರೆ. ಮಹೇಶ್ ಬಾಬು ವಿದೇಶಕ್ಕೆ ಹೋಗದೆ ರಾಜಮೌಳಿ ಚಿತ್ರಕ್ಕೆ ಸಮಯ ಕೊಡಬೇಕು ಎಂದು ಅರ್ಥವಾಗಿದೆ. ಈ ಚಿತ್ರದಲ್ಲಿ ಗ್ಲೋಬಲ್ ಬ್ಯೂಟಿ ಪ್ರಿಯಾಂಕ ಚೋಪ್ರಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ಹೈದರಾಬಾದ್‌ಗೆ ಬಂದು ಚಿಲುಕೂರು ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಲಿಂಗಂಪಲ್ಲಿ ಬಳಿ ಇರುವ […]

ಮಹೇಶ್‌ ಬಾಬು ಪಾಸ್‌ಪೋರ್ಟ್‌ ಕಿತ್ತುಕೊಂಡಿಟ್ಟುಕೊಂಡಿದ್ದಾರಾ ರಾಜಮೌಳಿ..?

ಆರ್‌ಆರ್‌ಆರ್‌ ಬಳಿಕ ಮಹೇಶ್ ಬಾಬು ನಟನೆಯ ಚಿತ್ರಕ್ಕೆ ರಾಜಮೌಳಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ಚಿತ್ರದ ಮುಹೂರ್ತ ನೆರವೇರಿತ್ತು. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸದ್ದಿಲ್ಲದೇ ಸಿನಿಮಾ ಚಿತ್ರೀಕರಣ ಆರಂಭಿಸಲಾಗಿದೆ ಎಂದು ಮಾತುಗಳು ಕೇಳಿಬರ್ತಿದೆ. ಈ ಬಾರಿ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಮೌಳಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಗ್ಲೋಬಲ್ ಸ್ಟಾರ್ ಪ್ರಿಯಾಂಕ ಚೋಪ್ರಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಾಲಿವುಡ್ ಕಲಾವಿದರು, ತಂತ್ರಜ್ಞರು ಕೂಡ ಚಿತ್ರಕ್ಕಾಗಿ ಕೈ […]

ಮಹೇಶ್‌ ಬಾಬು ಸಿನಿಮಾಕ್ಕಾಗಿ ಅಮೆರಿಕಾದಿಂದ ಹೈದ್ರಾಬಾದ್‌ಗೆ ಬಂದ ಚೋಪ್ರಾ..!

ಬಾಲಿವುಡ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಮದುವೆ ಬಳಿಕ ಪತಿ ನಿಕ್ ಜೋನಸ್ ಜೊತೆ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಪಿಗ್ಗಿ ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರದಲ್ಲಿ ನಟಿಸಲು ಆಕೆ ಭಾರತಕ್ಕೆ ಬಂದಿದ್ದಾರೆ ಎನ್ನಲಾಗ್ತಿದೆ. ಸದ್ಯ ಆಕೆ ಹೈದರಾಬಾದ್‌ನ ಚಿಲ್ಕೂರು ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಾಜಮೌಳಿ ನಿರ್ದೇಶನದ ಮುಂದಿನ ಚಿತ್ರದಲ್ಲಿ ತೆಲುಗು ಮಹೇಶ್ ಬಾಬು ಹೀರೊ ಆಗಿ ನಟಿಸುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ಚಿತ್ರದ ಮುಹೂರ್ತ ನಡೆದಿದೆ ಎನ್ನಲಾಗಿತ್ತು. ಆದರೆ ಅಧಿಕೃತವಾಗಿ ಈ ಬಗ್ಗೆ […]

Translate »