# Tags

ರೆಡ್‌ಕಾರ್ಪೆಟ್‌ನಲ್ಲಿ ರೊಮ್ಯಾನ್ಸ್ – ಪ್ರಿಯಾಂಕಾ–ನಿಕ್ ಜೋಡಿಯ ಮಿಂಚಿನ ಸಂಚಾರ

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸುತ್ತಿರುವ ನಮ್ಮ ‘ದೇಸಿ ಗರ್ಲ್’ ಪ್ರಿಯಾಂಕಾ ಚೋಪ್ರಾ ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಸದ್ದು ಮಾಡುತ್ತಿದ್ದಾರೆ. 2026ರ ಪ್ರತಿಷ್ಠಿತ ‘ಗೋಲ್ಡನ್ ಗ್ಲೋಬ್ ಅವಾರ್ಡ್ಸ್’ (Golden Globe Awards) ಸಮಾರಂಭದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ, ಖ್ಯಾತ ಗಾಯಕ ನಿಕ್ ಜೋನಾಸ್ ಜೋಡಿ ರೆಡ್ ಕಾರ್ಪೆಟ್ ಮೇಲೆ ಅಕ್ಷರಶಃ ಮಿಂಚಿದ್ದಾರೆ. ಈ ದಂಪತಿಯ ಆಗಮನವು ಇಡೀ ಸಮಾರಂಭದ ಕಳೆ ಹೆಚ್ಚಿಸಿದ್ದು, ಕ್ಯಾಮೆರಾ ಕಣ್ಣುಗಳು ಇವರನ್ನೇ ಬೆನ್ನತ್ತಿದ್ದವು ರೆಡ್ ಕಾರ್ಪೆಟ್ ಮೇಲೆ ಈ […]

ರಜನಿಕಾಂತ್‌ ಫಿಟ್ನೆಸ್‌ ಸೀಕ್ರೆಟ್‌ ರಿವಿಲ್‌

74ರ ವಯಸ್ಸಿನಲ್ಲಿ ಪೋಷಕ ಪಾತ್ರಗಳನ್ನು ಮಾಡುವುದೇ ಕಷ್ಟ ಎನ್ನಬಹುದು. ಆದರೆ, ನಟ ರಜನಿಕಾಂತ್ ಅವರು ಹೀರೋ ಆಗಿಯೇ ಇನ್ನೂ ಮುಂದುವರಿದಿದ್ದಾರೆ. ಅಷ್ಟೇ ಅಲ್ಲ, ನಟ ರಜನಿಕಾಂತ್ ಅವರು ಕಳೆದ 10 ವರ್ಷಗಳಿಗಿಂತ ಹೆಚ್ಚು ಸಮಯದಿಂದ ತಮಗಿಂತ ತುಂಬಾ ಯಂಗ್ ಡೈರೆಕ್ಟರ್‌ಗಳ ಸಿನಿಮಾಗಳಲ್ಲಿಯೇ ನಟಿಸುತ್ತಿದ್ದಾರೆ. ತಮ್ಮ ಫಿಟ್ನೆಸ್‌ ಸೀಕ್ರೆಟ್‌ ಬಗ್ಗೆ ರಜನಿಕಾಂತ್‌ ಮಾತನಾಡಿದ್ದಾರೆ. ನನಗೆ ನಾನು ಕೇವಲ ದೇಹದಲ್ಲಿ ಇಲ್ಲ ಎಂದು ಸಾಕಷ್ಟು ವರ್ಷಗಳ ಹಿಂದೆಯೇ ಅರ್ಥವಾಗತೊಡಗಿತು. ಅದನ್ನು ಅನುಭವ ಅಂತ ಕೂಡ ಹೇಳಬಹುದು. ನಾನು ನಿಧಾನವಾಗಿ ಯೋಗ, […]

ತಾವೂ ಓದಿದ ಶಾಲೆ ಬಗ್ಗೆ ಕನ್ನಡದಲ್ಲಿಯೇ ಮಾತಾಡಿದ ರಜನೀಕಾಂತ್‌ : ವಿಡಿಯೋ ಫುಲ್‌ ವೈರಲ್

ರಜನಿಕಾಂತ್ ಭಾರತದ ಸೂಪರ್ ಸ್ಟಾರ್. ರಜನಿಕಾಂತ್ ಮನಸ್ಸು ಮಾತ್ರ ಹುಟ್ಟೂರಿನ, ತಾನು ಓಡಾಡಿದ, ಕಷ್ಟದ ನಡುವೆಯೇ ನೆಮ್ಮದಿ ಕಂಡುಕೊಂಡಿದ್ದ ಜಾಗಗಳೆಡೆಗೇ ಜಾರುತ್ತಿರುತ್ತದೆ. ಈಗ ತಮಗೆ ಅಕ್ಷರಾಭ್ಯಾಸವನ್ನು ಮಾಡಿಸಿದ ತಮ್ಮ ಶಾಲೆಯ ಕುರಿತು ತುಂಬಾ ಹೆಮ್ಮೆಯಿಂದ ಮಾತನಾಡಿದ್ದಾರೆ. ಬ್ಯಾಂಕಾಕ್‌ನಲ್ಲಿ ಕುಳಿತು ಎಪಿಎಸ್ ಶಾಲೆಯಲ್ಲಿ ತಾವು ಕಳೆದ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.   ಎಪಿಎಸ್ ಶಾಲೆಯ ಅಲುಮಿನಿ ಕಾರ್ಯಕ್ರಮದ ಪ್ರಯುಕ್ತ, ವಿಡಿಯೋ ಮೂಲಕ ಸಂದೇಶವನ್ನು ರವಾನೆ ಮಾಡಿರುವ ರಜನಿಕಾಂತ್, ಬೆಂಗಳೂರಿನ ಎಪಿಎಸ್ ಸ್ಕೂಲ್ ಮತ್ತು ಕಾಲೇಜ್‌ನಲ್ಲಿ ಓದಿದ್ದಕ್ಕೆ ನನಗೆ […]

‘ವೆಟ್ಟೈಯಾನ್’ ; ‘ಮನಸಿಲಾಯೋ’ ಎಂದು ಕುಣಿದ ರಜನಿಕಾಂತ್-ಮಂಜು ವಾರಿಯರ್ 

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ವೆಟ್ಟೈಯಾನ್ ಬಿಡುಗಡೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ವೆಟ್ಟೈಯಾನ್ ಬಳಗ ಮೊದಲ ಹಾಡನ್ನು ರಿಲೀಸ್ ಮಾಡಿದೆ.‘ವೆಟ್ಟೈಯಾನ್’ ಸಿನಿಮಾದ ಮನಸಿಲಾಯೋ ಎಂಬ ಗೀತೆ ಅನಾವರಣಗೊಂಡಿದೆ. ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ರಿಲೀಸ್ ಆಗಿದೆ. ಕಲರ್ ಫುಲ್ ಸೆಟ್ ನಲ್ಲಿ ತಲೈವ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ ರವಿಚಂದರ್ ಹಾಡಿಗೆ […]

Translate »