ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ತೆರೆಗೆ ಬರಲು ಸಿದ್ದ .
ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ ಹೊಸ ಸಿನಿಮಾ “ರಾಜು ಜೇಮ್ಸ್ ಬಾಂಡ್ ” ಚಿತ್ರವನ್ನು ಈ ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ ಎಂಬುದನ್ನು ತಿಳಿಸಲು ತುಂಬಾ ಸಂತೋಷವಾಗುತ್ತಿದೆ.ದೀಪಕ್ ಮಧುವನಹಳ್ಳಿ ನಿರ್ದೇಶನದ ಈ ಚಿತ್ರದಲ್ಲಿ, “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರ ತನ್ನ ಮನಮೋಹಕ ಕಥೆ, ಹಾಸ್ಯ, ಲಂಡನ್‌ನ ಅದ್ಭುತ ದೃಶ್ಯಗಳು […]