ಫ್ಯಾನ್ಸ್‌ನಲ್ಲಿ ಸಂಚಲನ: ರಕ್ಷಿತ್ ಶೆಟ್ಟಿ ಸ್ಪರ್ಶ್ ಮಸಾಲಾ ಬಯೋಪಿಕ್‌ಗೆ ಸಜ್ಜಾ?
ಕನ್ನಡದಲ್ಲಿ ಬಯೋಪಿಕ್ ಸಿನಿಮಾಗಳ ಸಂಖ್ಯೆ ಕಮ್ಮಿ. ಅದರಲ್ಲೂ ಸ್ಟಾರ್ ನಟರು ಅಂತಹ ಸಾಹಸಕ್ಕೆ ಕೈ ಹಾಕುತ್ತಿಲ್ಲ. ಆದರೆ ರಕ್ಷಿತ್ ಶೆಟ್ಟಿ ಸ್ಪರ್ಶ್ ಮಸಾಲಾ ಕಂಪನಿ ಮಾಲೀಕ ಶಿವಕುಮಾರಯ್ಯ ಬಯೋಪಿಕ್‌ನಲ್ಲಿ ನಟಿಸುತ್ತಾರೆ ಎನ್ನುವ ಊಹಾಪೋಹ ಶುರುವಾಗಿದೆ. ಕಳೆದೆರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಇದೇ ವಿಚಾರ ಭಾರೀ ಚರ್ಚೆ ಹುಟ್ಟಾಕ್ಕಿದೆ. ಶಿವಕುಮಾರಯ್ಯ ಬಯೋಪಿಕ್‌ನಲ್ಲಿ ರಕ್ಷಿತ್ ಶೆಟ್ಟಿ ನಟಿಸುತ್ತಾರೆ ಎನ್ನುವುದು ಸುಳ್ಳು ಸುದ್ದಿ ಎಂದು ಪ್ರಮೋದ್ ಶೆಟ್ಟಿ ಫಿಲ್ಮಿಬೀಟ್ ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲೇ ರಕ್ಷಿತ್ […]