# Tags

ಸೂಪರ್‌ಸ್ಟಾರ್ ಕಲ್ಚರ್‌ಗೆ ಬ್ರೇಕ್ – ಆರ್​ಜಿವಿ ಭವಿಷ್ಯವಾಣಿ ವೈರಲ್

ಈ ವರ್ಷ ಮಾರ್ಚ್ 19ರಂದು ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಸಿನಿಮಾಗಳು ತೆರೆಕಾಣಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಹೇಗೆ ಇರಬಹುದು ಎಂಬುದನ್ನು ಆರ್​ಜಿವಿ ಊಹಿಸಿದ್ದಾರೆ. 2026ರ ಅತಿ ದೊಡ್ಡ ಕ್ಲ್ಯಾಶ್ ಎಂದರೆ ‘ಧುರಂಧರ್ 2’ (Dhurandhar 2) ವರ್ಸಸ್ ‘ಟಾಕ್ಸಿಕ್’ ಸಿನಿಮಾಗಳದ್ದು. ಈ ಎರಡು ಬಹುನಿರೀಕ್ಷಿತ ಸಿನಿಮಾಗಳು ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’  ಸಿನಿಮಾದಲ್ಲಿ ಯಶ್ ನಟಿಸಿದ್ದರೆ, ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ […]

Translate »