ಚಿರಂಜೀವಿಗೆ ಹೆಣ್ಣು ಮಕ್ಕಳ ಮೇಲಿನ ಅಸಡ್ಡೆಗೆ ಆಕ್ರೋಶ..!
ಕಾಲ ಈಗ ಅದೆಷ್ಟು ಬದಲಾಗಿದೆ ಅಲ್ವಾ. ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಮೂಗು ಮುರಿಯುತ್ತಿದ್ದರು. ಗಂಡು ಮಗುವೇ ಬೇಕು ಎನ್ನುತ್ತಿದ್ದರು. ಆದರೆ ಈಗ ಹಳ್ಳಿ ಜನರೇ ಬದಲಾಗಿದ್ದಾರೆ. ಹೆಣ್ಣು ಮಕ್ಕಳೇ ಹುಟ್ಟಲಿ ದೇವರೇ ಅಂತ ಬೇಡಿಕೊಳ್ಳುತ್ತಾರೆ. ಅಂಥದ್ರಲ್ಲಿ ಮೆಗಾಸ್ಟಾರ್ ಅಂತ ಕರೆಸಿಕೊಳ್ಳುವ ಚಿರಂಜೀವಿ ಅವರೇ ಹೆಣ್ಣು ಮಕ್ಕಳ ಬಗ್ಗೆ ಮಾತಾಡಿದ ರೀತಿಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ಸಿನಿಮಾ ಒಂದರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮನೆಯ ಬಗ್ಗೆ, ಮನೆಯಲ್ಲಿರುವ ಹೆಣ್ಣು ಮಕ್ಕಳ […]