# Tags

ರಮೇಶ್ ರೆಡ್ಡಿ‌ ಮಗಳ ಮದುವೆಯಲ್ಲಿ ಸುಧಾಮೂರ್ತಿ, ರಮೇಶ್ ಅರವಿಂದ್ ಭಾಗಿ

ಸ್ಯಾಂಡಲ್ ವುಡ್ ನ ದೊಡ್ಡ ನಿರ್ಮಾಪಕರಲ್ಲಿ ರಮೇಶ್ ರೆಡ್ಡಿ ಕೂಡ ಒಬ್ಬರು. ಸದ್ಯ 45 ಸಿನಿಮಾಗೆ ಬಂಡವಾಳ ಹಾಕುವ ಮೂಲಕ ತೆರೆ ಮೇಲೆ ಮ್ಯಾಜಿಕ್ ಮಾಡಲು ರೆಡಿಯಾಗಿದ್ದಾರೆ. ಶಿವರಾಜ್ ಕುಮಾರ್, ಉಪೇಂದ್ರ ಅವರನ್ನು ಮತ್ತೆ ಒಟ್ಟಿಗೆ ನೋಡುವಂತೆ ಮಾಡುತ್ತಿದ್ದಾರೆ. ಅದರ ಜೊತೆಗೆ ರಾಜ್ ಬಿ ಶೆಟ್ಟಿ ಕೂಡ ಇರಲಿದ್ದಾರೆ. ಸಿನಿಮಾದ ಜೊತೆ ಜೊತೆಗೆ ಮಗಳ ಮದುವೆಯನ್ನು ಮಾಡಿದ್ದಾರೆ.         ನಿರ್ಮಾಪಕ ರಮೇಶ್ ರೆಡ್ಡಿ ಇತ್ತೀಚೆಗಷ್ಟೇ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದಾರೆ. ಪ್ಯಾಲೇಸ್ ಗ್ರೌಂಡ್ […]

Translate »