ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ..!
ಒಂದು ಕಾಲದಲ್ಲಿ ತಮ್ಮ ನಿರ್ದೇಶನದ ಚಿತ್ರಗಳು ಮಾತನಾಡುವಂತೆ ಮಾಡುತ್ತಿದ್ದವರು ರಾಮ್ ಗೋಪಾಲ್ ವರ್ಮಾ. ಆದರೆ. ಆ ನಂತರ ರಾಮ್ ಗೋಪಾಲ್ ವರ್ಮಾ ಸಿನಿಮಾ ಆಸಕ್ತಿ ಕಡಿಮೆಯಾಯ್ತು. ಒಳ್ಳೆ ಚಿತ್ರಗಳನ್ನು ಮಾಡುವುದನ್ನು ಮರೆತು ಮಾತನ್ನೇ ಬಂಡವಾಳವನ್ನಾಗಿಸಿಕೊಳ್ಳಲು ಶುರು ಮಾಡಿದರು. ಸದಾ ಕಾಲ ಯಾವದಾದರೂ ಒಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿ ಸುದ್ದಿಯಾದರು. ಕೆಲಸಕ್ಕೆ ಬಾರದ್ದನ್ನೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಟ್ರೋಲ್ ಆಗಲು ಶುರುವಾದರು.ಇದರ ನಡುವೆ ಮುಂಬೈನ ಸ್ಥಳೀಯ ಕೋರ್ಟ್ ರಾಮ್ ಗೋಪಾಲ್ ವರ್ಮಾ ಶಾಕ್ ನೀಡಿದೆ. ಮೂರು ತಿಂಗಳ ಶಿಕ್ಷೆ […]