ರಶ್ಮಿಕಾ ಡೀಪ್‌ಫೇಕ್ ವಿಡಿಯೋ ವಿವಾದ ತುಂಬಾನೇ ಅಪಾಯಕಾರಿ ಎಂದಿದ್ದೇಕೆ ಈ ನಟಿ??
‘ಸಪ್ತ ಸಾಗರದಾಚೆ ಎಲ್ಲೋ’-ಸೈಡ್ ಬಿ ಸಿನಿಮಾದ ಬಿಡುಗಡೆ ಸಿದ್ಧವಾಗಿದೆ. ಹೀಗಾಗಿ ಈಗಿನಿಂದಲೇ ಪ್ರಚಾರ ಆರಂಭ ಆಗಿದೆ. ಈ ಸಿನಿಮಾ ತೆಲುಗಿನಲ್ಲೂ ರಿಲೀಸ್ ಆಗುತ್ತಿರುವುದರಿಂದ ಈ ಬಾರಿ ಬಿಡುಗಡೆಗೆ ಒಂದು ವಾರಕ್ಕೂ ಮುನ್ನವೇ ಚಿತ್ರತಂಡ ಪ್ರಚಾರಕ್ಕೆ ಮುಂದಾಗಿದೆ. ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಜೆ ಆಚಾರ್, ನಿರ್ದೇಶಕ ಹೇಮಂತ್ ಎಂ ರಾವ್ ಸೇರಿದಂತೆ ಹಲವು ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ತೆಲುಗು ಮಾಧ್ಯಮ ರುಕ್ಮಿಣಿ ಹಾಗೂ ಚೈತ್ರಾಗೆ ಇತ್ತೀಚೆಗಿನ ಡೀಪ್‌ಫೇಕ್ ವಿಡಿಯೋ ವಿವಾದದ ಬಗ್ಗೆ ಪ್ರಶ್ನೆ […]