# Tags

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಗ್ಲೋಯಿಂಗ್ ಸ್ಕಿನ್ ಸೀಕ್ರೆಟ್ಸ್

ಇವತ್ತು ಇಡೀ ಭಾರತೀಯ ಚಿತ್ರರಂಗದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಹೆಸರು ರಶ್ಮಿಕಾ ಮಂದಣ್ಣ. ಅವರು ಎಲ್ಲೇ ಹೋದರೂ ಅಭಿಮಾನಿಗಳ ದಂಡು ಅವರ ಹಿಂದೆ ಇರುತ್ತದೆ. ಅವರ ನಗು ಮತ್ತು ಸ್ಟೈಲ್ ನೋಡಲು ಜನ ಕಾಯುತ್ತಿರುತ್ತಾರೆ. ರಶ್ಮಿಕಾ ಅವರ ಪ್ರತಿಯೊಂದು ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತದೆ. ಬಣ್ಣದ ಲೋಕದಲ್ಲಿ ನಟಿಯರಿಗೆ ಸೌಂದರ್ಯ ಬಹಳ ಮುಖ್ಯ. ಅದರಲ್ಲೂ ನೈಸರ್ಗಿಕವಾದ ಅಂದವನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭವಲ್ಲ. ರಶ್ಮಿಕಾ ಅವರು ಕ್ಯಾಮೆರಾ ಮುಂದೆ ಮಾತ್ರವಲ್ಲದೆ, ಕ್ಯಾಮೆರಾ ಹಿಂದೆ ಕೂಡ […]

ರಶ್ಮಿಕಾ ಡೀಪ್‌ಫೇಕ್ ವಿಡಿಯೋ ವಿವಾದ ತುಂಬಾನೇ ಅಪಾಯಕಾರಿ ಎಂದಿದ್ದೇಕೆ ಈ ನಟಿ??

‘ಸಪ್ತ ಸಾಗರದಾಚೆ ಎಲ್ಲೋ’-ಸೈಡ್ ಬಿ ಸಿನಿಮಾದ ಬಿಡುಗಡೆ ಸಿದ್ಧವಾಗಿದೆ. ಹೀಗಾಗಿ ಈಗಿನಿಂದಲೇ ಪ್ರಚಾರ ಆರಂಭ ಆಗಿದೆ. ಈ ಸಿನಿಮಾ ತೆಲುಗಿನಲ್ಲೂ ರಿಲೀಸ್ ಆಗುತ್ತಿರುವುದರಿಂದ ಈ ಬಾರಿ ಬಿಡುಗಡೆಗೆ ಒಂದು ವಾರಕ್ಕೂ ಮುನ್ನವೇ ಚಿತ್ರತಂಡ ಪ್ರಚಾರಕ್ಕೆ ಮುಂದಾಗಿದೆ. ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಜೆ ಆಚಾರ್, ನಿರ್ದೇಶಕ ಹೇಮಂತ್ ಎಂ ರಾವ್ ಸೇರಿದಂತೆ ಹಲವು ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ತೆಲುಗು ಮಾಧ್ಯಮ ರುಕ್ಮಿಣಿ ಹಾಗೂ ಚೈತ್ರಾಗೆ ಇತ್ತೀಚೆಗಿನ ಡೀಪ್‌ಫೇಕ್ ವಿಡಿಯೋ ವಿವಾದದ ಬಗ್ಗೆ ಪ್ರಶ್ನೆ […]

ರಶ್ಮಿಕಾ ಮಂದಣ್ಣ ಅವರ ಇತ್ತೀಚಿನ ಫೋಟೋಶೂಟ್ ನೆಟ್ಟಿಗರ ಮನಸೆಳೆದಿದೆ.

ಕಿರಿಕ್‌ ಬೆಡಗಿ ರಶ್ಮಿಕಾ ಸದ್ಯ ಪ್ಯಾನ್ ಇಂಡಿಯಾ ಚಿತ್ರ ಅನಿಮಲ್ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾ ಡಿಸೆಂಬರ್ 1 ರಂದು ಬಿಡುಗಡೆಯಾಗಲಿದೆ. ಇದೆಲ್ಲದರ ನಡುವೆ ರಶ್ಮಿಕಾ ಮಂದಣ್ಣ ಅವರ ಇತ್ತೀಚಿನ ಫೋಟೋಶೂಟ್ ನೆಟ್ಟಿಗರ ಮನಸೆಳೆದಿದೆ. ಇದನ್ನೂ ಓದಿ  ಕಿಂಗ್ ಖಾನ್ ‘ಡಂಕಿ’ ಟೀಸರ್ ಗೆ ಮಿಲಿಯನ್ಸ್ ವೀವ್ಸ್…ಈ ವರ್ಷ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್ ಕನ್ನಡ ಚಿತ್ರರಂಗದಿಂದ ವೃತ್ತಿಜೀವನ ಆರಂಭಿಸಿ ಸದ್ಯ ಬಹುಭಾಷಾ ಸಿನಿಮಾಗಳಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವ ನ್ಯಾಶನಲ್ […]

Translate »