# Tags

ಉಳಗನಾಯಗನ್ 234ನೇ ಸಿನಿಮಾದ ಟೈಟಲ್ ರಿವೀಲ್…ಕಮಲ್ ಹಾಸನ್ ಹಾಗೂ ಮಣಿರತ್ನಂ ಚಿತ್ರಕ್ಕೆ ‘ಥಗ್ ಲೈಫ್’ ಟೈಟಲ್ ಫಿಕ್ಸ್..

ಉಳಗನಾಯಗನ್ ಕಮಲ್ ಹಾಸನ್ ಹಾಗೂ ವಿಷನರಿ ಡೈರೆಕ್ಟರ್ ಮಣಿರತ್ನಂ 37 ವರ್ಷದ ಬಳಿಕ ಮತ್ತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಕಮಲ್ ನಟಿಸ್ತಿರುವ ಮಣಿರತ್ನಂ ನಿರ್ದೇಶಿಸ್ತಿರುವ ಈ ಚಿತ್ರದ ಟೈಟಲ್ ರಿವೀಲ್ ಆಗಿದೆ. 2.55 ನಿಮಿಷದ ವಿಡಿಯೋ ಝಲಕ್ ಮೂಲಕ ಉಳಗನಾಯಗನ್ 234ನೇ ಸಿನಿಮಾದ ಶೀರ್ಷಿಕೆ ಏನು? ಯಾವ ಜಾನರ್ ಎಂಬ ಬಗ್ಗೆ ಸಣ್ಣದೊಂದು ಇಂಟ್ ಸಿಕ್ಕಿದೆ. ಇದನ್ನೂ ಒದಿ  ತೆರೆಗೆ ಬರಲು ರೆಡಿ ಎಸ್ತರ್ ನರೋನ್ಹಾ ಹೊಸ ಕನಸು.. ನ.17ಕ್ಕೆ ‘ದಿ ವೆಕೆಂಟ್ ಹೌಸ್’ ರಿಲೀಸ್ ಕಮಲ್ […]

Translate »