ಇಂದು ಬೆಂಗಳೂರು ಹವಾಮಾನ ಮುನ್ಸೂಚನೆ: IPL 2024 ರಲ್ಲಿ RCB vs KKR ಪಂದ್ಯದ ಸಮಯದಲ್ಲಿ ಮಳೆಯ ಸಾಧ್ಯತೆಗಳು ಯಾವುವು?
RCB vs KKR Bengaluru Pitch and Weather Report: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ ಹತ್ತನೇ ಪಂದ್ಯ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್‌ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ?. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾರ್ಚ್ 29, ಶುಕ್ರವಾರದಂದು ಆರ್‌ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2024 ಪಂದ್ಯವನ್ನು […]