# Tags

2025ರ ಅಕ್ಟೋಬರ್‌ 2ರಂದು ಗ್ರ್ಯಾಂಡ್‌ ರಿಲೀಸ್‌ ಆಗಲಿದೆ ಕಾಂತಾರ ಚಾಪ್ಟರ್‌ 1

  ಹೊಂಬಾಳೆ ಫಿಲಂಸ್‌ ಲಾಂಛನದಲ್ಲಿ ಮೂಡಿಬರುತ್ತಿರುವ ಕಾಂತಾರ ಚಾಪ್ಟರ್‌ 1 ಸಿನಿಮಾ ಈಗ ಬಿಗ್‌ ಬ್ರೇಕಿಂಗ್‌ ಸುದ್ದಿಯ ಜತೆಗೆ ಆಗಮಿಸಿದೆ. ಈಗಾಗಲೇ ಶೂಟಿಂಗ್‌ ಹಂತದಲ್ಲಿರುವ ಈ ಸಿನಿಮಾದ ಬಿಡುಗಡೆಯ ದಿನಾಂಕ ರಿವೀಲ್‌ ಆಗಿದೆ. 2025ರ ಅಕ್ಟೋಬರ್‌ 2ರ ಗಾಂಧಿ ಜಯಂತಿ ದಿನದಂದು ಕಾಂತಾರ ಚಾಪ್ಟರ್‌ 1 ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಸೇರಿ ಇನ್ನೂ ಹಲವು ಭಾಷೆಗಳಲ್ಲಿ ಈ ಸಿನಿಮಾ ಗ್ರ್ಯಾಂಡ್‌ ಆಗಿ ರಿಲೀಸ್‌ ಆಗಲಿದೆ. ಇತ್ತೀಚಿನ ದಿನಗಳಲ್ಲಿ […]

Translate »