‘ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್ ಬಗ್ಗೆ ‘ಕುಲಶೇಖರ’ನಿಗೆ ಅಸಮಾಧಾನ?
‘ಕಾಂತಾರ: ಚಾಪ್ಟರ್ 1’ ಸಿನಿಮಾಲ್ಲಿ ರಿಷಬ್ ಶೆಟ್ಟಿ ಪಾತ್ರ ಬಹಳ ಪ್ರಧಾನವಾದುದಾಗಿತ್ತು. ಸಿನಿಮಾದ ವಿಲನ್ ಪಾತ್ರದಲ್ಲಿ ರುಕ್ಮಿಣಿ ವಸಂತ್ ಅದ್ಭುತವಾಗಿ ನಟಿಸಿದ್ದರು. ಆದರೆ ಅವರು ವಿಲನ್ ಆಗಿ ಬದಲಾಗುವುದು ಸಿನಿಮಾದ ಕ್ಲೈಮ್ಯಾಕ್ಸ್ನಲ್ಲಿ ಮಾತ್ರ. ಆದರೆ ಸಿನಿಮಾದ ಆರಂಭದಿಂದಲೂ ನಾಯಕನಿಗೆ ಎದುರಾಗಿ ನಿಂತಿರುವ ಪಾತ್ರವೆಂದರೆ ಅದು ಕುಲಶೇಖರನದ್ದು. ಆದರೆ ಸಿನಿಮಾದ ಕ್ಲೈಮ್ಯಾಕ್ಸ್ ಬಗ್ಗೆ ಕುಲಶೇಖರ ಪಾತ್ರಧಾರಿ ಗುಲ್ಷನ್ ದೇವಯ್ಯಗೆ ಇದೆಯೇ ಅಸಮಾಧಾನ. ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರಿ […]