# Tags

Martin Review: ಲಾಜಿಕ್ ಅನ್ನು‌ ಮರೆಮಾಚುವ ‘ಅದ್ಧೂರಿ’ ಮ್ಯಾಜಿಕ್!

­’ಪೊಗರು’ ಸಿನಿಮಾದ ಸಕ್ಸಸ್ ಒಗರು ಆರುವ ಮುನ್ನವೇ ನಟ ಧ್ರುವ ಸರ್ಜಾ, ‘ಮಾರ್ಟಿನ್’ ಸಿನಿಮಾವನ್ನು ಓ.ಕೆ ಮಾಡಿದ್ದರು. ಎಪಿ ಅರ್ಜುನ್ ಇದರ ಡೈರೆಕ್ಟರ್ ಎಂದು ಗೊತ್ತಾದಾಗ ಸಹಜವಾಗಿಯೇ ಡಬಲ್ ‘ಅದ್ಧೂರಿ’ ತನದ ನಿರೀಕ್ಷೆ ಇತ್ತು. ಇದೀಗ ‘ಮಾರ್ಟಿನ್’ ಅದ್ದೂರಿಯಾಗಿಯೇ ಎಂಟ್ರಿ ಕೊಟ್ಟಿದ್ದಾನೆ. ಹಾಗಿದ್ರೆ ಮಾರ್ಟಿನ್ ಖದರ್ ಹೇಗಿದೆ? ಚಿತ್ರದ ಕಥೆ ಹೇಳುವುದಾದ್ರೆ, ಪಾಕ್ನಲ್ಲಿ ಇಂಡಿಯನ್ ಒಬ್ಬ (ಧ್ರುವ ಸರ್ಜಾ) ಸೆರೆಯಾಗುತ್ತಾನೆ. ಗಾಯಗೊಂಡಿರುವ ಅವನಿಗೆ ಅಲ್ಲಿನ ಮಿಲಿಟರಿ ಪಡೆ ಚಿಕಿತ್ಸೆ ನೀಡಿ, ನಂತರ ಬಂಧಿಸುತ್ತದೆ. ಆದರೆ ಅಮ್ನೇಶಿಯಾದಿಂದಾಗಿ ಆತನಿಗೆ […]

“ನಗುವಿನ ಹೂಗಳ ಮೇಲೆ” ಸುಂದರ ಪ್ರೇಮ ಪಯಣ.. ಟ್ರೇಲರ್ ನಲ್ಲೇ ಮೋಡಿ ಮಾಡಿದೆ ಅಭಿದಾಸ್ & ಶರಣ್ಯ ಶೆಟ್ಟಿ ಅಭಿನಯದ ಈ ಚಿತ್ರ .

ಶ್ರೀಸತ್ಯಸಾಯಿ ಆರ್ಟ್ಸ್ ಲಾಂಛನದಲ್ಲಿ ಕೆ.ಕೆ ರಾಧಾಮೋಹನ್ ನಿರ್ಮಿಸಿರುವ, “ಕೆಂಪಿರ್ವೆ” ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದ ಹಾಗೂ ಅಭಿ ದಾಸ್ – ಶರಣ್ಯ ಶೆಟ್ಟಿ ಜೋಡಿಯಾಗಿ ನಟಿಸಿರುವ “ನಗುವಿನ ಹೂಗಳ ಮೇಲೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಇದನ್ನೂ ಓದಿ ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ . ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಮನೆಮಾತಾಗಿರುವ […]

ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ .

ದಿವ್ಯಕುಮಾರ್ H N ನಿರ್ಮಾಣದ ಹಾಗೂ ಸಿದ್ದು ಸಿ ಕಟ್ಟಿಮನಿ ನಿರ್ದೇಶನದ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ ಬರುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಇತ್ತೀಚಿಗೆ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟ ಹಾಗೂ ಸಮಾಜಿಕ ಹೋರಾಟಗಾರ ಚೇತನ್ ಅಹಿಂಸ ಹಾಗೂ ಪರಿಸರ ಪ್ರೇಮಿ ಪ್ರಕೃತಿ […]

Translate »