# Tags

“ನಗುವಿನ ಹೂಗಳ ಮೇಲೆ” ಸುಂದರ ಪ್ರೇಮ ಪಯಣ.. ಟ್ರೇಲರ್ ನಲ್ಲೇ ಮೋಡಿ ಮಾಡಿದೆ ಅಭಿದಾಸ್ & ಶರಣ್ಯ ಶೆಟ್ಟಿ ಅಭಿನಯದ ಈ ಚಿತ್ರ .

ಶ್ರೀಸತ್ಯಸಾಯಿ ಆರ್ಟ್ಸ್ ಲಾಂಛನದಲ್ಲಿ ಕೆ.ಕೆ ರಾಧಾಮೋಹನ್ ನಿರ್ಮಿಸಿರುವ, “ಕೆಂಪಿರ್ವೆ” ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದ ಹಾಗೂ ಅಭಿ ದಾಸ್ – ಶರಣ್ಯ ಶೆಟ್ಟಿ ಜೋಡಿಯಾಗಿ ನಟಿಸಿರುವ “ನಗುವಿನ ಹೂಗಳ ಮೇಲೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಇದನ್ನೂ ಓದಿ ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ . ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಮನೆಮಾತಾಗಿರುವ […]

ಅನಿಲ್ ಕುಂಬ್ಳೆ ಮನೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕೋಚ್ ಅನಿಲ್ ಕುಂಬ್ಳೆ ಮನೆಗೆ ಭೇಟಿ ನೀಡಿದ್ದಾರೆ. ಕನ್ನಡದ ಹೆಮ್ಮೆಯ ಸ್ಪಿನ್ ಗಾರುಡಿಗ ಅನಿಲ್ ಕುಂಬ್ಳೆ ನಿವಾಸಕ್ಕೆ ಕುಟುಂಬ ಸಮೇತ ನಟ ಗಣೇಶ್ ಭೇಟಿ ನೀಡಿ ಕೆಲವು ಕಾಲ ಕಳೆದಿದ್ದಾರೆ. ಈ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪುತ್ರ ವಿಹಾನ್, ಪುತ್ರಿ ಚಾರಿತ್ರ್ಯ ಜೊತೆಗೆ ಗಣೇಶ್ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡ ಗೋಲ್ಡನ್ ಸ್ಟಾರ್, ನೀವು ಅತ್ಯುತ್ತಮ ಹೋಸ್ಟ್. […]

Translate »