# Tags

ಸಪ್ತಮಿ ಗೌಡ ಫಿಟ್ನೆಸ್‌ ಹೇಗೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೇಗೆ ಮೆಂಟೈನ್‌ ಮಾಡ್ತಾರೆ ಗೊತ್ತಾ..?

ಸೆಲೆಬ್ರಿಟಿ ಸ್ಟಾರ್‌ಗಳ ಲೈಫ್ ಬಗ್ಗೆ ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಒಂದಷ್ಟು ಕುತೂಹಲಗಳಿರುತ್ತದೆ. ತೆರೆಯ ಮುಂದೆ ಮಿಂಚುವ ತಮ್ಮ ನೆಚ್ಚಿನ ಸೆಲಬ್ರಿಟಿಗಳು ತೆರೆಯ ಹಿಂದೆ ಹೇಗಿರುತ್ತಾರೆ ಎಂಬ ಒಂದಷ್ಟು ಕುತೂಹಲಗಳು ಅಭಿಮಾನಿಗಳನ್ನು ಸದಾ ಕಾಡುತ್ತಲೇ ಇರುತ್ತವೆ. ಇನ್ನು ಸ್ಲಿಮ್ ಆ್ಯಂಡ್ ಫಿಟ್ ಆಗಿರುವ ತಮ್ಮ ನೆಚ್ಚಿನ ಸ್ಟಾರ್‌ಗಳು ಏನು ತಿಂತಾರೆ, ಯಾವ ಅಡುಗೆ ಇಷ್ಟಪಡುತ್ತಾರೆ, ಅಡುಗೆ ಬಗ್ಗೆ ಅವರಿಗೆಷ್ಟು ಗೊತ್ತು, ಯಾವ ಫುಡ್ ಅವರಿಗೆ ಫೇವರೆಟ್ ಎಂಬ ಕುತೂಹಲವು ಅಭಿಮಾನಿಗಳಲ್ಲಿರುತ್ತದೆ. ಅಭಿಮಾನಿಗಳ ಈ ಕುತೂಹಲವನ್ನು ಕೊಂಚ ಮಟ್ಟಿಗೆ ತಣಿಸುವ […]

ಯಶಸ್ಸಿನ ಸಂಭ್ರಮದಲ್ಲಿ “ಯುವ”

ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆ . ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು […]

ತೆಲುಗು ಇಂಡಸ್ಟ್ರಿಯಲ್ಲೂ ಜರ್ನಿ ಶುರು ಮಾಡಿದ ಸಪ್ತಮಿ ಗೌಡ

ಕಾಂತಾರ ಮೂಲಕ ಭಾಷೆಯ ಭೇದ ಭಾವ ಇಲ್ಲದೇ, ಎಲ್ಲ ವರ್ಗದ ಜನರ ಹೃದಯವನ್ನ ಗೆದ್ದ ಸಪ್ತಮಿಗೌಡ ಯುವ ಸಿನಿಮಾದಲ್ಲಿಯೂ ತಮ್ಮ ಛಾಪು ಮೂಡಿಸಿದರು. ಮೋಡಿಯನ್ನ ಮಾಡಿದರು. ಇವತ್ತು ಕೂಡ ಯುವ ಚಿತ್ರದಲ್ಲಿ ಸಪ್ತಮಿ ಅವರ ಸಹಜಾಭಿನಯವನ್ನ ಅನೇಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದರ ನಡುವೆ ಸಪ್ತಮಿ ಗೌಡ ದಕ್ಷಿಣದ ಬೇರೆ ರಾಜ್ಯಗಳತ್ತ ದಂಡೆತ್ತಿ ಹೊರಟಿದ್ದಾರೆ.         ಇದನ್ನೂ ಓದಿ :Priyamani :ಪ್ರಿಯಾಮಣಿ ಪಡೆದ ಮೊದಲ ಸಂಬಳ ಎಷ್ಟು ಗೊತ್ತಾ?   ಸಪ್ತಮಿ ಗೌಡ ಅವರು ‘ಪಾಪ್ಕಾರ್ನ್ […]

IPL ಮ್ಯಾಚ್ ನೋಡುವಾಗ ‘ಯುವ’ ಕಾಲ್ ಬಂತು : ದೊಡ್ಮನೆ ಕುಡಿಯ ಸಿನಿಮಾ ಬಗ್ಗೆ ಸಪ್ತಮಿ ಹೇಳಿದ್ದು ಹೀಗೆ

ಅವತ್ತು ಐಪಿಎಲ್ ಮ್ಯಾಚ್ ನಡೀತಾ ಇತ್ತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್ ಎಂಜಾಯ್ ಮಾಡ್ತಾ ಇದ್ದೆ. ಸಡನ್ ಆಗಿಯೇ ಒಂದು ಕಾಲ್ ಬಂತು. ಆ ಕಾಲ್ ರಿಸೀವ್ (Call Receive) ಮಾಡಿದೆ. ಆ ಕಡೆಯಿಂದ ಎರಡು ನಿಮಿಷ ನಮ್ಮ ಆಫೀಸ್ಗೆ ಬಂದು ಹೋಗಿ ಅನ್ನೋ ಸಂದೇಶ ಬಂತು. ಓಕೆ…. ಅಂತ ಗಾಂಧಿನಗರದರೋ ಆ ಕಚೇರಿಗೆ ಹೋದೆ. ಅಲ್ಲಿ ನನ್ನ ಲುಕ್ ಟೆಸ್ಟ್ (Look Test) ನಡೆಯಿತು. ನನ್ನ ಜೊತೆಗೆ ಆ ಹೀರೋ ಕೂಡ ಇದ್ರು. ಇಬ್ಬರ ಫೋಟೋಗಳು (Photos) […]

Translate »