# Tags

ಕಾಂತಾರ 2 ಆರಂಭಕ್ಕೆ ಮುನ್ನ ದೈವದ ಮೊರೆ ಹೋದ ಚಿತ್ರತಂಡ?

ಕಾಂತಾರ 2 ಸಿನಿಮಾ ಇದೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದೆ. ಅದರ ನಡುವೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ 2 ಬಗ್ಗೆ ಭಾರೀ ನಿರೀಕ್ಷೆಯಿದೆ. ಕಾಂತಾರ 1 ಯಶಸ್ವಿಯಾಗಿದ್ದೇ ಇದಕ್ಕೆ ಕಾರಣ. ಪರಭಾಷಿಗರೂ ಈ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದಿರು ನೋಡುತ್ತಿದ್ದಾರೆ. ಈ ನಡುವೆ ನವಂಬರ್ 27 ರಂದು ಚಿತ್ರಕ್ಕೆ ಚಾಲನೆ ಸಿಗಲಿದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಅದಕ್ಕೆ ಮೊದಲು […]

Translate »