# Tags

ʻಯಾಕೆʼ.. ಸೆಟ್ಟೇರಿತು ವಿಭಿನ್ನ ಶಿರ್ಷಿಕೆಯ ಸಿನಿಮಾ

ಇತ್ತೀಚಿಗೆ ಕನ್ನಡ ಸೇರಿದಂತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರಗಳು ಸೆಟ್ಟೇರಿತ್ತಿವೆ. ಇದೀಗ ಅದರ ಸಾಲಿಗೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಕನ್ನಡ ಮತ್ತು ತೆಲುಗಿನಲ್ಲಿ ಎರಡು ಭಾಷೆಯಲ್ಲಿ ಬೇರೆ ಬೇರೆ ಶೀರ್ಷಿಕೆಯಲ್ಲಿ ಚಿತ್ರ ಮೂಡಿ ಬರಲಿದೆ. ಕನ್ನಡದಲ್ಲಿ “ಯಾಕೆ” ಎನ್ನುವ ಶೀರ್ಷಿಕೆ ಇಟ್ಟಿದ್ದು ತೆಲುಗಿನಲ್ಲಿ “ಸಂಸ್ಥಾಪನಂ” ಎಂದು ಹೆಸರು ಇಡಲಾಗಿದೆ. ಎರಡು ಭಾಷೆಯಲ್ಲಿ ಸೀತಾ ಹರ್ಷವರ್ಧನ್ ಚಿತ್ರ ನಿರ್ಮಾಣ ಮಾಡುತ್ತಿದ್ದು ಪ್ರೇಮ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದು ವಿಶೇಷ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ಎರಡು ಚಿತ್ರಗಳ […]

Translate »