# Tags

ಕನ್ನಡದ ಹಿರಿಯ ಕಲಾವಿದ ಉಮೇಶ್ ಕಾಲು ಮುರಿದು ಆಸ್ಪತ್ರೆಗೆ ದಾಖಲು

ಕನ್ನಡದ ಹಿರಿಯ ನಟ ಉಮೇಶ್ ಇತ್ತೀಚೆಗೆ ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗೆ ಆತಂಕ ತಂದಿದೆ. ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಜಾರಿ ಬಿದ್ದ ಉಮೇಶ್, ತೀವ್ರ ನೋವಿನಿಂದ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಮುದ್ದಿನಪಾಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐದು ದಶಕಗಳ ಕಾಲ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಉಮೇಶ್, ಕನ್ನಡ ಚಿತ್ರರಂಗದ ಅತ್ಯಂತ ಪ್ರೀತಿಯ ಕಲಾವಿದರಲ್ಲಿ ಒಬ್ಬರು. ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರೂ ಅವರು ನಟನೆಯತ್ತದ ತಮ್ಮ ಪ್ಯಾಷನ್‌ನ್ನು […]

Translate »