# Tags

ತಮ್ಮ ಬ್ಯೂಟಿ ಸೀಕ್ರೇಟ್‌ ರಿವೀಲ್ ಮಾಡಿದ ನಟಿ ಶಾನ್ವಿ ಶ್ರೀವಾಸ್ತವ

ತೆಲುಗು ಸಿನಿಮಾ ಲವ್ಲಿ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶಾನ್ವಿ ಶ್ರೀವಾಸ್ತವ ಚಂದ್ರಲೇಖ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಶಾನ್ವಿ ನಟಿಸಿದ್ದ ಮಾಸ್ಟರ್ ಪೀಸ್ ಸಿನಿಮಾದಲ್ಲಿನ ಅಭಿನಯಕ್ಕಾಗಿ ಸೈಮಾ  ಬೆಸ್ಟ್ ನಟಿ ಪ್ರಶಸ್ತಿ ಕೂಡ ಗಳಿಸಿದ್ದರು. ಉತ್ತರ ಭಾರತದವರಾದರೂ, ಕನ್ನಡ ಸಿನಿಮಾಗಳಲ್ಲಿ ನಟಿಸಿದ ಬಳಿಕ, ಕನ್ನಡದಲ್ಲೇ ಮಾತನಾಡುವುದನ್ನು ಕಲಿತಿರುವ ಶಾನ್ವಿ, ಈಗಂತೂ ಕನ್ನಡದ ಕಾರ್ಯಕ್ರಮಗಳಲ್ಲೂ, ಕನ್ನಡ ಇಂಟರ್ವ್ಯೂಗಳಲ್ಲೂ ಸ್ಪಷ್ಟವಾಗಿ ಕನ್ನಡ ಮಾತನಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಇದೀಗ ನಟಿ ತಮ್ಮ ಸೌಂದರ್ಯದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. […]

Translate »