# Tags

‘ಜವಾನ್’, ‘ಪಠಾಣ್’, ‘ಕೆಜಿಎಫ್ 2’ ಬಳಿಕ ಈಗ ‘ಧುರಂಧರ್’ ಅಬ್ಬರ

ಧುರಂಧರ್ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಂಜಯ್ ದತ್, ಆರ್ ಮಾಧವನ್ ಮತ್ತು ಸಾರಾ ಅರ್ಜುನ್ ನಟಿಸಿದ್ದಾರೆ. ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಪ್ರತಿದಿನ ಒಂದಲ್ಲ ಒಂದು ದಾಖಲೆಗಳನ್ನು ಮುರಿಯುತ್ತಿದೆ. ಈ ಚಿತ್ರವು ಇದೀಗ ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ₹800 ಕೋಟಿ ಗಳಿಕೆ ಮಾಡಿದ ಮೊದಲ ಹಿಂದಿ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ. ಜಿಯೋ ಸ್ಟುಡಿಯೋಸ್, ‘ಧುರಂಧರ್ ದಿನಚರಿ: ಎದ್ದೇಳಿ. ದಾಖಲೆಗಳನ್ನು ಬರೆಯಿರಿ. ಪುನರಾವರ್ತಿಸಿ’ ಎಂದು […]

ಶಾರುಖ್ ಖಾನ್ ಮನೆಗೆ ನುಗ್ಗಿ ಸ್ವಿಮ್ಮಿಂಗ್​ಪೂಲ್​ನಲ್ಲಿ ಸ್ನಾನ ಮಾಡಿದ್ದ ಅಭಿಮಾನಿ

ಸೈಫ್ ಅಲಿಖಾನ್ ಮನೆಗೆ ಒಳನುಗ್ಗಿದ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಈ ಘಟನೆಯಿಂದ ಬಾಲಿವುಡ್ ಸೆಲೆಬ್ರಿಟಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿಯೊಬ್ಬರೂ ತಮ್ಮ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾ ಇದ್ದಾರೆ. ಬಿಗಿ ಭದ್ರತೆಯ ನಡುವೆಯೂ ಸೆಲೆಬ್ರಿಟಿಗಳ ಮನೆಗೆ ಅಪರಿಚಿತರು ನುಗ್ಗಿ ದಾಳಿ ನಡೆಸುತ್ತಿರುವುದು ಸಿನಿಮಾ ತಾರೆಯರನ್ನು ಆತಂಕಕ್ಕೆ ದೂಡಿದೆ. ಆದರೆ ಹೀಗಾಗುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಶಾರುಖ್ ಖಾನ್ ಅವರ ಮನ್ನತ್​ಗೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿ ಈಜುಕೊಳದಲ್ಲಿ ಮೋಜಿನ ಸ್ನಾನ ಮಾಡಿದ್ದ. ಈ ಬಗ್ಗೆ […]

ಯಶ್‌ ಬಗ್ಗೆ ಶಾರುಖ್‌ ಖಾನ್‌ ಹೇಳಿದ್ದೇನು..?

ಶಾರುಖ್ ಖಾನ್‌ಗೂ ದಕ್ಷಿಣ ಭಾರತದ ಹೀರೋಗಳಿಗೂ ಒಂದು ಬಿಡಲಾರದ ನಂಟಿದೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸದೇ ಹೋದರೂ ಇಲ್ಲಿನ ಸೂಪರ್‌ಸ್ಟಾರ್‌ಗಳಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅಂತಹ ನಟರಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿರುವುದು ರಾಕಿಂಗ್ ಸ್ಟಾರ್ ಯಶ್. ಇತ್ತೀಚೆಗೆ ಶಾರುಖ್ ದುಬೈನಲ್ಲಿ ನೀಡಿದ ಕಾರ್ಯಕ್ರಮದಲ್ಲಿ ಯಶ್ ಹೆಸರನ್ನು ಪ್ರಸ್ತಾಪಿಸಿ ಮಾತಾಡಿದ್ದಾರೆ. ಇತ್ತೀಚೆಗೆ ಶಾರುಖ್ ಖಾನ್ ದುಬೈನ ಗ್ಲೋಬಲ್ ವಿಲೇಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಿಂಗ್ ಖಾನ್ ಅನ್ನು ನೋಡುವುದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಇದೇ ಇವೆಂಟ್‌ನಲ್ಲಿ ಸೋಶಿಯಲ್ […]

ಶಾರುಖ್‌ ಖಾನ್‌ಗೆ ವಯಸ್ಸೇ ಆಗಲ್ವಾ ಅಂತಿದ್ದಾರೆ ಫ್ಯಾನ್ಸ್‌..!

ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅದೇ ರೀತಿ ಅವರ ವಯಸ್ಸು ಕೂಡ ಹೆಚ್ಚುತ್ತಿದೆ. ಅವರು ಇತ್ತೀಚೆಗೆ ದುಬೈಗೆ ತೆರಳಿ ‘ಗ್ಲೋಬಲ್ ವಿಲೇಜ್​’ನಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ವೇದಿಕೆ ಮೇಲೆ ಅವರು ಸಾಂಗ್ ಒಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ. ಈ ಈವೆಂಟ್​ನ ವಿಡಿಯೋ ವೈರಲ್ ಆಗಿದೆ. ಅವರು ‘ಯೂತ್​ಫುಲ್ ಲುಕ್​’ ಬಗ್ಗೆ ಮಾತನಾಡಿ ಗಮನ ಸೆಳೆದಿದ್ದಾರೆ. ಶಾರುಖ್ ಖಾನ್ ಅವರಿಗೆ ವಯಸ್ಸು ದಿನ ಕಳೆದಂತೆ […]

Translate »