# Tags

ಕಂತೆ ಕಂತೆ ಹಣ ಇರುವ ಸೂಟ್‌ಕೇಸ್‌ ಹೊರತೆಗೆದು ಯಾರಿಗೂ ಕಾಣದಂತೆ ಹೊತ್ತೊಯ್ದಾ ರಶ್ಮಿಕಾ..!

ಸ್ಯಾಂಡಲ್ ವುಡ್‌ನಿಂದ ಬಾಲಿವುಡ್‌ವರೆಗೆ ಹಿಟ್ ಚಿತ್ರಗಳನ್ನು ನೀಡಿರುವ ನ್ಯಾಶನಲ್ ಕ್ರಶ್, ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಕುಬೇರಾ ಚಿತ್ರದಲ್ಲಿ, ರಶ್ಮಿಕಾ ಹೇಗೆ ಕಾಣಿಸಿಕೊಳ್ತಾರೆ ಎನ್ನುವ ಕುತೂಹಲಕ್ಕೆ ಈಗ ತೆರೆ ಬಿದ್ದಿದ್ದು, ಫಸ್ಟ್‌ ಲುಕ್‌ ರಿಲೀಸ್‌ ಮಾಡಲಾಗಿದೆ.   ‘ಕುಬೇರʼ ಸಿನಿಮಾ ರಶ್ಮಿಕಾ ಅವರ ವೃತ್ತಿಜೀವನಕ್ಕೆ ಪ್ಲಸ್​ ಆಗುವ ಸೂಚನೆ ಸಿಕ್ಕಿದೆ. 48 ಸೆಕೆಂಡ್​ಗಳ ಟೀಸರ್​ನಲ್ಲಿ ರಶ್ಮಿಕಾ ಮಂದಣ್ಣ ಅವರು ನೆಲದ ಒಳಗೆ ಹೂತಿಟ್ಟ ದೊಡ್ಡ ಸೂಟ್​ಕೇಸ್​ ಹೊರಗೆ ತೆಗೆಯುತ್ತಾರೆ. ಅದರ ತುಂಬ ಹಣದ […]

Translate »