# Tags

ಕೆಡಿ ಚಿತ್ರದ ಮೊದಲ ಹಾಡು ಶಿವ ಶಿವ ಲಿರಿಕಲ್ ವಿಡಿಯೋ ಬಿಡುಗಡೆ

ಇನ್ನೇನು 2025ರ ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿಯಿದೆ, ವರ್ಷದ ಕೊನೆಯಲ್ಲಿ ಬಂದ ಯುಐ, ಮ್ಯಾಕ್ಸ್ ಚಿತ್ರಗಳು ಭರ್ಜರಿ ಯಶಸ್ಸು ಕಾಣುತ್ತಿವೆ, ಈಗ ಹೊಸ ವರ್ಷದ ಆರಂಭದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಚಿತ್ರ ಎಂದರೆ ಕೆಡಿ. ಏಕ್‌ ಲವ್‌ ಯಾ ನಂತರ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಚಿತ್ರವನ್ನು ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ, ಕೆಡಿ ಮಾತಿನ […]

Translate »