# Tags

ನಂದಿ ಬೆಟ್ಟದಲ್ಲಿ ಆರಂಭವಾದ ‘ಡ್ಯಾಡ್’ ಚಿತ್ರದ ಎರಡನೇ ಹಂತದ ಶೂಟಿಂಗ್

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು.‌ ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ […]

ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ ಶಿವಣ್ಣ ಚಿಕಿತ್ಸೆ

“ಕೊಂಚ ಆತಂಕ ಇದೆ”; ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುವ ಮುನ್ನ ಶಿವಣ್ಣ ಎಮೋಷನಲ್ ನಟ ಶಿವರಾಜ್‌ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ಹೊರಟಿದ್ದಾರೆ. ಡಿಸೆಂಬರ್ 28ರಂದು ಶಸ್ತ್ರಚಿಕಿತ್ಸೆ ನಡೆಯಲಿದೆ. ಜನವರಿ 26ರಂದು ಶಿವಣ್ಣ ಮತ್ತೆ ತಾಯ್ನಾಡಿಗೆ ಮರಳಲಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಈ ವೇಳೆ ಭಾವುಕರಾಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೆ ಶಿವಣ್ಣ ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ಮಾತನಾಡಿದ್ದರು. ಆದಷ್ಟು ಬೇಗ ಚೇತರಿಸಿಕೊಳ್ಳುತ್ತೇನೆ ಎನ್ನುವ ಭರವಸೆ ಇದೆ ಎಂದಿದ್ದರು. ಯಾರು ಆತಂಕ ಪಡುವ […]

ಶಿವರಾಜಕುಮಾರ್ ರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ ಟ್ರೇಲರ್

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ‌. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ. […]

ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಸಿನಿಮಾ ಅನೌನ್ಸ್ ಮಾಡಿದ ಚಂದ್ರು

ಮೈಲಾರಿ 2010 ರಲ್ಲಿ ಕನ್ನಡ ಚಿತ್ರರಂಗದಲ್ಲಿ ಪ್ರೇಕ್ಷಕರ ಮನಗೆದ್ದು ಸೂಪರ್ ಹಿಟ್​​ ಆದ ಸಿನಿಮಾ. ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ಜತೆ ನಿರ್ದೇಶನ ಮಾಡಿದ ಆರ್​ ಚಂದ್ರುಗೆ ದೊಡ್ಡ ಮಟ್ಟದಲ್ಲಿ ಮೈಲಾರಿ ಯಶಸ್ಸು ತಂದ ಕೊಟ್ಟ ಸಿನಿಮಾ. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ 14 ವರ್ಷಗಳು ಕಳೆದಿವೆ. ಇದೇ ಖುಷಿಯಲ್ಲಿ ಆರ್​. ಸಿ ಸ್ಟುಡಿಯೋಸ್​ ಅಡಿ ಶಿವಣ್ಣನ ಜೊತೆ ನಿರ್ದೇಶಕ ಆರ್​. ಚಂದ್ರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆರ್.‌ಸಿ. ಸ್ಟುಡಿಯೋಸ್​ನ ಆರನೇ ಚಿತ್ರವಾಗಿದೆ. ಈ […]

ಒಟಿಟಿ ಎಂಟ್ರಿಗೆ ರೆಡಿ ಶಿವಣ್ಣನ ‘ಘೋಸ್ಟ್’…ಯಾವಾಗ…ಎಲ್ಲಿ…? ಇಲ್ಲಿದೆ‌ ನೋಡಿ ಮಾಹಿತಿ…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಶ್ರೀನಿ ಜೋಡಿಯ ಘೋಸ್ಟ್ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಅಕ್ಟೋಬರ್ 19ರಂದು ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ತೆರೆಕಂಡಿತ್ತು. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ ಘೋಸ್ಟ್ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಇದನ್ನೂ ಒದಿ  ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್…. ನ.17ರಿಂದ ಜೀ5ನಲ್ಲಿ ಘೋಸ್ಟ್ ಸ್ಟ್ರೀಮಿಂಗ್ ಶಿವರಾಜ್‌ಕುಮಾರ್ ‘ಘೋಸ್ಟ್’ ಸಿನಿಮಾ ಓಟಿಟಿಗೆ ಲಗ್ಗೆ ಇಡುವುದಕ್ಕೆ ರೆಡಿಯಾಗಿದೆ. ಜೀ5ನಲ್ಲಿ ನವೆಂಬರ್ 17ರಿಂದ ಪ್ರಸಾರ ಆಗಲಿದೆ. […]

Translate »