ನಾನು ಕೂಡ ಒಡೆದ ಕುಟುಂಬದಿಂದ ಬಂದವನು : ನಾಗಚೈತನ್ಯ
ಪ್ರೀತಿಸಿ ಮದುವೆ ಆಗಿದ್ದ ತೆಲುಗು ನಟ ನಾಗಚೈತನ್ಯಾ ಹಾಗೂ ಸಮಂತಾ ಬಳಿಕ ಡಿವೋರ್ಸ್ ಪಡೆದಿದ್ದರು. ಇದೇ ಮೊದಲ ಬಾರಿಗೆ ನಾಗಚೈತನ್ಯಾ ಡಿವೋರ್ಸ್ ಬಗ್ಗೆ ಮಾತನಾಡಿದ್ದಾರೆ. ಡಿವೋರ್ಸ್ ಬಳಿಕ ನಾನು ಸೋಶಿಯಲ್ ಮೀಡಿಯಾದಲ್ಲಿ ಏನೇ ಪೋಸ್ಟ್ ಮಾಡಿದರೂ ನೆಗೆಟಿವ್ ಕಾಮೆಂಟ್ ಬರುತ್ತದೆ. ಅದನ್ನು ನಾನು ಕೂಡ ಓದುತ್ತೇನೆ. ನಾವಿಬ್ಬರು ಪರಸ್ಪರ ಒಪ್ಪಿ ಡಿವೋರ್ಸ್ ನಿರ್ಧಾರ ತೆಗೆದುಕೊಂಡೆವು. ಅದನ್ನು ಒಟ್ಟಿಗೆ ಪೋಸ್ಟ್ ಮಾಡಿ ಹಂಚಿಕೊಂಡಿದ್ದೆವು. ವೈಯಕ್ತಿಕ ಕಾರಣಕ್ಕೆ ಆ ನಿರ್ಣಯ ಕೈಗೊಂಡೆವು. ಈಗ ನಮ್ಮ ದಾರಿಯಲ್ಲಿ ನಾವು ಮುಂದುವರೆಯುತ್ತಿದ್ದೇವೆ. ನಮ್ಮ […]