# Tags

ಹಾಲ್ಗೆನ್ನೆಯ ಚೆಲುವೆ ಶೃತಿ ಪ್ರಕಾಶ್‌ ಇಷ್ಟು ಸುಂದರವಾಗಿರಲು ಫುಡ್‌ ಹೇಗೆ ಮೆಂಟೈನ್‌ ಮಾಡ್ತಾರೆ ಗೊತ್ತಾ..?

ಸೆಲೆಬ್ರಿಟಿ ಸ್ಟಾರ್‌ಗಳ ಲೈಫ್ ಬಗ್ಗೆ ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಒಂದಷ್ಟು ಕುತೂಹಲಗಳಿರುತ್ತದೆ. ತೆರೆಯ ಮುಂದೆ ಮಿಂಚುವ ತಮ್ಮ ನೆಚ್ಚಿನ ಸೆಲಬ್ರಿಟಿಗಳು ತೆರೆಯ ಹಿಂದೆ ಹೇಗಿರುತ್ತಾರೆ ಎಂಬ ಒಂದಷ್ಟು ಕುತೂಹಲಗಳು ಅಭಿಮಾನಿಗಳನ್ನು ಸದಾ ಕಾಡುತ್ತಲೇ ಇರುತ್ತವೆ. ಇನ್ನು ಸ್ಲಿಮ್ ಆ್ಯಂಡ್ ಫಿಟ್ ಆಗಿರುವ ತಮ್ಮ ನೆಚ್ಚಿನ ಸ್ಟಾರ್‌ಗಳು ಏನು ತಿಂತಾರೆ, ಯಾವ ಅಡುಗೆ ಇಷ್ಟಪಡುತ್ತಾರೆ, ಅಡುಗೆ ಬಗ್ಗೆ ಅವರಿಗೆಷ್ಟು ಗೊತ್ತು, ಯಾವ ಫುಡ್ ಅವರಿಗೆ ಫೇವರೆಟ್ ಎಂಬ ಕುತೂಹಲವು ಅಭಿಮಾನಿಗಳಲ್ಲಿರುತ್ತದೆ. ಅಭಿಮಾನಿಗಳ ಈ ಕುತೂಹಲವನ್ನು ಕೊಂಚ ಮಟ್ಟಿಗೆ ತಣಿಸುವ […]

Translate »