ಸಿದ್ದಾರ್ಥ್ – ಅದಿತಿ ರಾವ್ ಹೈದರಿ ಗುಟ್ಟಾಗಿ ಮದುವೆ ಆಗಿಬಿಟ್ಟರಾ..?
Siddarth-Aditi: ತಮಿಳಿನ ಜನಪ್ರಿಯ ನಟ ಸಿದ್ಧಾರ್ಥ್ ಹಾಗೂ ಹೈದರಾಬಾದ್ ಮೂಲದ ನಟಿ ಅದಿತಿ ರಾವ್ ಹೈದರಿ ಗುಟ್ಟಾಗಿ ದೇವಾಲಯದಲ್ಲಿ ವಿವಾಹವಾಗಿದ್ದಾರೆ. ಈ ಇಬ್ಬರಿಗೂ ಇದು ಎರಡನೇ ಮದುವೆ. ಕಳೆದ ಕೆಲ ವರ್ಷಗಳಿಂದ ಒಟ್ಟಿಗೆ ತಿರುಗಾಡುತ್ತಿದ್ದ ನಟ ಸಿದ್ಧಾರ್ಥ್ (Siddharth) ಹಾಗೂ ಅದಿತಿ ರಾವ್ ಹೈದರಿ (Aditi Rao Hydari) ಅವರುಗಳು ಗುಟ್ಟಾಗಿ ದೇವಾಲಯದಲ್ಲಿ ವಿವಾಹವಾಗಿದ್ದಾರೆ. ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು. ಈ ಜೋಡಿ ಲಿವ್ ಇನ್ ರಿಲೇಷನ್ಶೀಪ್ನಲ್ಲಿದೆ, ಆದಷ್ಟು ಬೇಗ ವಿವಾಹವಾಗಲಿದೆ […]