# Tags

“ಉಗ್ರಾಯುಧಮ್” ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ಭುತ ಚಾಲನೆ

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿರುವ “ಉಗ್ರಾಯುಧಮ್” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀಮುರಳಿ ಅವರ ತಂದೆ, ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಎಸ್ ಎ.‌ಚಿನ್ನೇಗೌಡ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಜೊತೆಗೂಡಿ ಶೀರ್ಷಿಕೆ ಅನಾವರಣ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಿರ್ಮಾಪಕ ಜಯರಾಮ್ […]

ಶ್ರೀಮುರಳಿ ಹೊಸ ಚಿತ್ರ ‘ಪರಾಕ್’ಗೆ ಬಂಡಿ ಮಹಾಕಾಳಿ ಸನ್ನಿಧಿಯಲ್ಲಿ ಅದ್ಧೂರಿ ಮುಹೂರ್ತ

ಬಘೀರ ಸಿನಿಮಾದ ಸಕ್ಸಸ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಪರಾಕ್ ಎಂಬ ಚಿತ್ರ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಪರಾಕ್ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಬಳಿಕ ಸುದ್ದಿಗಾರರೊಂದಿಗೆ ಶ್ರೀಮುರಳಿ ಮಾತನಾಡಿ,“ಪರಾಕ್ ವಿಂಟೇಜ್ ಸ್ಟೈಲ್‌ನಲ್ಲಿ ನಡೆಯುವ ಸಿನಿಮಾ. ಮುಂದಿನ ಚಿತ್ರ ಯಾವ ರೀತಿ ಕಥೆ ಆಯ್ಕೆ ಮಾಡಬೇಕು ಎಂಬ ಟೆನ್ಷನ್ ಇತ್ತು. ಸುಮಾರು 200 ಕಥೆ ಕೇಳಿದ್ದೆ. ಪರಾಕ್ ಸಿನಿಮಾ ತಂಡದ […]

ಶ್ರೀಮುರಳಿಗೆ ಐತಿಹಾಸಿಕ ಪಾತ್ರ – ಸುರಮ್ ಮೂವೀಸ್ ನ ಹೊಸ ಚಿತ್ರ ಘೋಷಣೆ

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ನೂತನ ಚಿತ್ರದ ನಾಯಕನಾಗಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದು, ಅದ್ದೂರಿಯಾಗಿ ಅಪಾರವೆಚ್ಚದಲ್ಲಿ ಮೂಡಿಬರಲಿದೆ. 500 ವರ್ಷಗಳ ಹಿಂದಿನ ಕಥೆ ಇದಾಗಿದೆ. ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ನಮ್ಮ ಸುರಮ್ ಮೂವೀಸ್ ಲಾಂಛನದಲ್ಲಿ ಇತ್ತೀಚೆಗೆ ತೆರೆಕಂಡ “ನಿದ್ರಾದೇವಿ next door” ಚಿತ್ರಕ್ಕೆ ತಾವು ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ. ಈಗ ನಮ್ಮ ಸಂಸ್ಥೆಯಿಂದ ಮತ್ತೊಂದು ನೂತನ ಚಿತ್ರ ಆರಂಭವಾಗಲಿದೆ. […]

Translate »