# Tags

‘ಪುಷ್ಪ 3’ ಇಲ್ಲ, ಸುಕುಮಾರ್ ಹೊಸ ಸ್ಟಾರ್ ಜೊತೆ ಕೈ ಜೋಡಿಸಿದ್ದಾರೆ

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಭಾರಿ ಯಶಸ್ಸು ಪಡೆದಿದೆ. ಚಿತ್ರದ ಅಂತ್ಯದಲ್ಲಿ ‘ಪುಷ್ಪ 3’ ಬರಲಿದೆ ಎಂಬ ಸೂಚನೆ ಇದ್ದರೂ, ಅಭಿಮಾನಿಗಳ ನಿರೀಕ್ಷೆಯಂತೆ ‘ಪುಷ್ಪ 3’ ಪ್ರಾಜೆಕ್ಟ್ ಮುಂದುವರಿಯುತ್ತಿಲ್ಲ. ಬದಲಾಗಿ, ಸುಕುಮಾರ್ ತೆಲುಗು ಸಿನೆಮಾದ ಮತ್ತೊಬ್ಬ ಸ್ಟಾರ್ ನಟನ ಜೊತೆ ಹೊಸ ಚಿತ್ರಕತೆ ಮೇಲೆ ಕೆಲಸ ಮಾಡುತ್ತಿದ್ದಾರೆ. ‘ಪುಷ್ಪ 2’ ಕಳೆದ ವರ್ಷಾಂತ್ಯದಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ನಿರ್ಮಿಸಿದೆ. ಭಾರತದಲ್ಲಿಯೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ಮೂರನೇ ಸ್ಥಾನದಲ್ಲಿದೆ. ನಿರ್ಮಾಪಕರು ಮತ್ತು ಸುಕುಮಾರ್ ಪ್ರಸ್ತುತ […]

ಪುಷ್ಪ ಚಿತ್ರದಿಂದ ನನಗೇ ಸಿಗಲಿಲ್ಲ : ಫಹಾದ್ ಫಾಸಿಲ್

ಕಳೆದ ವರ್ಷ ತೆರೆಕಂಡು ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಿದ ಸಿನಿಮಾಗಳಲ್ಲಿ ‘ಪುಷ್ಪ 2’ ಕೂಡ ಒಂದು. ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ್ ತೆಲುಗು ಚಿತ್ರರಂಗಕ್ಕೆ ಹೊಸ ಮೈಲೇಜ್ ಕೊಟ್ಟಿತ್ತು. ವಿಶ್ವದಾದ್ಯಂತ ‘ಪುಷ್ಪ’ ಅಬ್ಬರಕ್ಕೆ ದಾಖಲೆಗಳು ಚಿಂದಿಯಾಗಿವೆ. ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹೊರತಾಗಿ ‘ಪುಷ್ಪ 2’ನಲ್ಲಿ ಗಮನ ಸೆಳೆದಿದ್ದ ನಟ ಫಹಾದ್ ಫಾಸಿಲ್. ಪೊಲೀಸ್ ಅಧಿಕಾರಿ ಶೇಖಾವತ್ ಪಾತ್ರದಲ್ಲಿ ಮಿಂಚಿದ್ದರು. ಫಹಾದ್ ಫಾಸಿಲ್ ಹೇಳಿಕೆ ಸೋಶಿಯಲ್‌ […]

‘ಪುಷ್ಪ 2’ ಸಿನಿಮಾ ಒಟಿಟಿಗೆ ಯಾವಾಗ ಬರಲಿದೆ ಗೊತ್ತಾ..?

ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾ ‘ಪುಷ್ಪ 2’ ಬಾಕ್ಸಾಫೀಸ್‌ ಅನ್ನೇ ಉಡಾಯಿಸಿತ್ತು.ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದರು. 2024 ಡಿಸೆಂಬರ್ ತಿಂಗಳಿನಲ್ಲಿ ತೆರೆಕಂಡಿದ್ದ ‘ಪುಷ್ಪ 2’ ಇನ್ನೂ ಚಿತ್ರಮಂದಿರದಲ್ಲಿ ಸದ್ದು ಮಾಡುತ್ತಿರುವಾಗಲೇ ಓಟಿಟಿ ರಿಲೀಸ್ ಬಗ್ಗೆ ಸುದ್ದಿಯಾಗುತ್ತಿದೆ. ಡಿಸೆಂಬರ್ 5 ರಂದು ರಿಲೀಸ್ ಆಗಿದ್ದ ‘ಪುಷ್ಪ 2′ ಬರೋಬ್ಬರಿ 56 ದಿನಗಳವರೆಗೂ ಓಟಿಟಿಯಲ್ಲಿ ರಿಲೀಸ್ ಆಗುವುದಿಲ್ಲ ಎಂದು ಹೇಳಿದ್ದರು.’ಪುಷ್ಪ 2’ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ 20 […]

Translate »