# Tags

‘ಮಫ್ತಿ’ ನಿರ್ದೇಶಕನ ಮೆಗಾ ಪ್ಲಾನ್!

ಮಫ್ತಿ’ ಸಿನಿಮಾ ಮೂಲಕ ಭರವಸೆ ಮೂಡಿಸಿ ಈಗ ‘ಭೈರತಿ ರಣಗಲ್’ ಸಿನಿಮಾ ಮೂಲಕ ನಿರೀಕ್ಷೆಯನ್ನು ಉಳಿಸಿಕೊಂಡಿರುವ ನರ್ತನ್ ಇದೀಗ ಪರಭಾಷೆಗೆ ಕಾಲಿಡುತ್ತಿದ್ದಾರೆ. ಇಬ್ಬರು ದೊಡ್ಡ ಸ್ಟಾರ್​ ನಟರಿಗಾಗಿ ಸಿನಿಮಾ ಮಾಡಲಿದ್ದಾರೆ. ಮಫ್ತಿ’ ಸಿನಿಮಾ ಮೂಲಕ ಭರವಸೆ ಮೂಡಿಸಿ, ಈಗ ‘ಭೈರತಿ ರಣಗಲ್’ ಸಿನಿಮಾ ಮೂಲಕ ನಿರೀಕ್ಷೆ ಉಳಿಸಿಕೊಂಡಿರುವ ನಿರ್ದೇಶಕ ನರ್ತನ್ ಇದೀಗ ಪರಭಾಷೆಗೆ ಕಾಲಿಡುತ್ತಿದ್ದಾರೆ. ಈ ಹಿಂದೆ ನರ್ತನ್, ಯಶ್​ಗಾಗಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅದು ಕೈಗೂಡಿರಲಿಲ್ಲ. ಆದರೆ ಇದೀಗ ನರ್ತನ್ ನೇರವಾಗಿ […]

Translate »