ಟಾಕ್ಸಿಕ್’ ಟೀಸರ್ ವಿವಾದ: ದೂರಿನ ಬಗ್ಗೆ ಸೆನ್ಸಾರ್ ಮಂಡಳಿ ಕೈತೊಳೆಯಿತು
ಯಶ್ ನಟನೆಯ ‘ಟಾಕ್ಸಿಕ್’ ಟೀಸರ್‌ನ ಬೋಲ್ಡ್ ದೃಶ್ಯಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಗೆ ದೂರುಗಳು ಬಂದಿದ್ದವು. ಆದರೆ, ಸೆನ್ಸಾರ್ ಮಂಡಳಿ ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾದ ಕಂಟೆಂಟ್‌ಗಳ ಮೇಲೆ ತಮಗೆ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಟ್ರೇಲರ್‌ಗಳು ಮತ್ತು ಚಲನಚಿತ್ರಗಳಿಗೆ ಮಾತ್ರ ಪ್ರಮಾಣಪತ್ರ ನೀಡುತ್ತೇವೆ ಎಂದು ಮಂಡಳಿ ತಿಳಿಸಿದೆ. ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ ಸೃಷ್ಟಿಸಿದ ಹಲ್ಚಲ್ ಅಷ್ಟಿಷ್ಟಲ್ಲ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಟೀಸರ್ನಲ್ಲಿದ್ದ ಬೋಲ್ಡ್ […]