# Tags

“ಉಗ್ರಾಯುಧಮ್” ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ಭುತ ಚಾಲನೆ

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿರುವ “ಉಗ್ರಾಯುಧಮ್” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀಮುರಳಿ ಅವರ ತಂದೆ, ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಎಸ್ ಎ.‌ಚಿನ್ನೇಗೌಡ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಜೊತೆಗೂಡಿ ಶೀರ್ಷಿಕೆ ಅನಾವರಣ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಿರ್ಮಾಪಕ ಜಯರಾಮ್ […]

Translate »