ಕೊನೆಗೂ ಸಿಕ್ತು “ಉತ್ತರಕಾಂಡ” ಚಿತ್ರದ ಚಿತ್ರೀಕರಣಕ್ಕೆ ಉತ್ತರ!!
ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಕನ್ನಡ ಚಿತ್ರ “ಉತ್ತರಕಾಂಡ” ಚಿತ್ರೀಕರಣವನ್ನು ಇಂದು ಆರಂಭಿಸಿದೆ. 15 ದಿನಗಳ ಪ್ರಥಮ schedule ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ. ಇದನ್ನೂ ಓದಿ :ಟ್ಯಾಕ್ಸಿಕ್ʼ ನಡುವೆ ʻರಾಮಯಾಣʼ : ರಾವಣ ಮಾತ್ರವಲ್ಲ ಯಶ್ ನಿರ್ಮಾಪಕ ಕೂಡ ..!? “ಉತ್ತರಕಾಂಡ”ದ ಮುಹೂರ್ತ 2022ರಲ್ಲಿ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ, ಹಾಗೂ ಚಿತ್ರವು ಉತ್ತರಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ […]