# Tags

ಬ್ರದರ್ ಮತ್ತು ಬಾಸ್: ಒಂದೇ ಸಿನಿಮಾದಲ್ಲಿ ಇಬ್ಬರು ಸ್ಟಾರ್ ನಟರು

ಸ್ಟಾರ್ ನಟರುಗಳು ಒಟ್ಟಿಗೆ ಸಿನಿಮಾ ಮಾಡುವುದು ಇಂದು ಅಪರೂಪದ ಸಂಗತಿ. ಅದರಲ್ಲೂ ಇಬ್ಬರು ಸೂಪರ್ ಸ್ಟಾರ್ಗಳು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ನಟರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುವುದು ಅಪರೂಪದಲ್ಲಿ ಅಪರೂಪ. ರಾಜಮೌಳಿ ಅವರು ಜೂ. ಎನ್ಟಿಆರ್ ಮತ್ತು ರಾಮ್ ಚರಣ್ (NTR-Ram Charan) ಅವರನ್ನು ಒಂದೇ ಸಿನಿಮಾದಲ್ಲಿ ತಂದಾಗ ‘RRR’ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಇದೀಗ ಕಿರಿಯರು ತೋರಿದ ಹಾದಿಯಲ್ಲಿ ಹಿರಿಯರು ನಡೆದುಕೊಂಡು ಬರುತ್ತಿದ್ದಾರೆ — ಟಾಲಿವುಡ್‌ನ ಇಬ್ಬರು ಹಿರಿಯ ಸ್ಟಾರ್ ನಟರು ಒಂದೇ […]

‘ಕಾಂತ’ಗಾಗಿ ಕೈ ಜೋಡಿಸಿದ ರಾಣಾ ದಗ್ಗುಬಾಟಿ-ದುಲ್ಕರ್ ಸಲ್ಮಾನ್..ಸೆಟ್ಟೇರಿತು ‘ಕಾಂತ’ ಸಿನಿಮಾ

ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರ ಇಂದು ಹೈದರಾಬಾದ್‌ನ ರಾಮ ನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ಟೇರಿದೆ. ನಟ ಕಂ ನಿರ್ಮಾಪಕ ವೆಂಕಟೇಶ್ ದಗ್ಗುಬಾಟಿ ಕಾಂತ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಕಾಂತ ಸಿನಿಮಾವನ್ನು ರಾಣಾ ಒಡೆತನ ರಾಣಾಸ್ ಸ್ಪಿರಿಟ್ ಮೀಡಿಯಾ ಹಾಗೂ ದುಲ್ಕರ್ ಸಲ್ಮಾನ್ ಒಡೆತನದ ವೇಫೇರರ್ ಫಿಲ್ಮಂ […]

Translate »