# Tags

ವಿಜಯ್ ದೇವರಕೊಂಡ-ಕೀರ್ತಿ ಸುರೇಶ್ ಕಾಂಬಿನೇಶನ್ ಚಿತ್ರಕ್ಕೆ ಗ್ರ್ಯಾಂಡ್ ಲಾಂಚ್

ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ.‌ ಹೈದರಾಬಾದ್ ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಯಶಸ್ವಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ವಾರು ರಾಣಿ ಗಾರು ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ […]

ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಅದೃಷ್ಟವಶಾತ್ ಪಾರು

ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಸೋಮವಾರ ಸಣ್ಣ ಕಾರು ಅಪಘಾತಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಅವರು ಯಾವುದೇ ಗಾಯವಿಲ್ಲದೆ ಪಾರಾಗಿದ್ದು, ಅಭಿಮಾನಿಗಳಿಗೆ ಉಸಿರುಗಟ್ಟಿದ ಘಟನೆ ಖುಷಿಯ ಸುದ್ದಿಯಾಗಿದೆ. ಕೆಲವು ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರೊಂದಿಗೆ ನಿಶ್ಚಿತಾರ್ಥ ನಡೆಸಿದ್ದ ವಿಜಯ್, ಆಂಧ್ರಪ್ರದೇಶದ ಉಂಡವೆ ಮೂಲಕ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪೊಲೀಸರು ತಿಳಿಸಿದ್ದಾರೆ, ಮತ್ತೊಂದು ಕಾರು ವಿಜಯ್ ಅವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿ ಸಂಭವಿಸಿದೆ. ಘಟನೆಗೆ ತಕ್ಷಣ ಸ್ಪರ್ಧಿಯಾಗಿ, ವಿಜಯ್ ತಮ್ಮ ಕಾರಿನಿಂದ […]

ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ ಸುದ್ದಿ ವೈರಲ್!

ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ವರೆಗೆ ತಮ್ಮ ಸೌಂದರ್ಯ ಮತ್ತು ನಟನೆಗೆ ಅಭಿಮಾನಿಗಳನ್ನು ಕಟ್ಟಿ ಹಾಕಿರುವ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ತೆಲುಗಿನ ಸ್ಟಾರ್ ನಟ ವಿಜಯ್ ದೇವರಕೊಂಡ ಬಗ್ಗೆ ವರ್ಷಗಳಿಂದ ಕೇಳಿಬರುತ್ತಿರುವ ಪ್ರೇಮಗಾಸಿಪ್ ಈಗ ನಿಜವಾಗುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ. ಹಲವು ಮೂಲಗಳ ಪ್ರಕಾರ, ಇವರು ನಿನ್ನೆ (ಶುಕ್ರವಾರ) ಸಂಜೆ ವಿಜಯ್ ದೇವರಕೊಂಡ ಅವರ ಹೈದರಾಬಾದ್ ನಿವಾಸದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಇವರಿಬ್ಬರ ಕುಟುಂಬದ ನಿಕಟ ಸದಸ್ಯರು ಮಾತ್ರ ಭಾಗವಹಿಸಿದ್ದರೆಂದು […]

ವಿಜಯ್‌ ದೇವರಕೊಂಡ ಕಿಂಗ್‌ಡಮ್ ಬಗ್ಗೆ ರಶ್ಮಿಕಾ ಮಂದಣ್ಣ ಹೇಳಿದ್ದೇನು..?

ವಿಜಯ್- ರಶ್ಮಿಕಾ ನಡುವೆ ಸಂಥಿಂಗ್ ಸಂಥಿಂಗ್ ನಡೀತಿದೆ ಎನ್ನುವ ಚರ್ಚೆ ಬಹಳ ದಿನಗಳಿಂದ ಕೇಳಿಬರ್ತಿದೆ. ‘ಗೀತಾ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಲಿಪ್‌ ಲಾಕ್ ಸನ್ನಿವೇಶಗಳಲ್ಲಿ ಕಾಣಿಸಿಕೊಂಡು ಹುಬ್ಬೇರಿಸಿದ್ದರು. ಇವರಿಬ್ಬರನ್ನು ಮತ್ತೆ ಒಟ್ಟಿಗೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೋ ಇಲ್ವೋ? ಒಳ್ಳೆ ಸ್ನೇಹಿತರು ಎನ್ನುವುದು ನಿಜ. ಸದ್ಯ ವಿಜಯ್ ದೇವರಕೊಂಡ ನಟನೆಯ ‘ಕಿಂಗ್‌ಡಮ್’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಇದನ್ನು ನೋಡಿ ರಶ್ಮಿಕಾ ಮಂದಣ್ಣ ಮೆಚ್ಚಿ ಕಾಮೆಂಟ್ ಮಡಿದ್ದಾರೆ. […]

ಕೊನೆಗೂ ರಿಲೇಷನ್‌ಶಿಪ್‌ನಲ್ಲಿ ಇದ್ದೇನೆ ಎಂದು ಒಪ್ಪಿಕೊಂಡ ರಶ್ಮಿಕಾ

ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲವು ಸ್ಟಾರ್‌ಗಳು ಸಿನಿಮಾಗಳಿಗಿಂತ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆಯಲ್ಲಿ ಇರುತ್ತಾರೆ. ಸಲ್ಮಾನ್ ಖಾನ್, ಪ್ರಭಾಸ್ ಜೊತೆಗೆ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮೊದಲಿಗರು. ಕೆಲವರು ಮದುವೆ ವಿಚಾರಕ್ಕೆ ಸುದ್ದಿಯಲ್ಲಿದ್ದರೆ, ಇನ್ನು ಕೆಲವರು ಡೇಟಿಂಗ್ ವಿಚಾರಕ್ಕೆ ಸದ್ದು ಮಾಡುತ್ತಿರುತ್ತಾರೆ. ಕಳೆದ ಕೆಲವು ವರ್ಷಗಳಿಂದ ರಶ್ಮಿಕಾ ಮಂದಣ್ಣ ಡೇಟಿಂಗ್ ವಿಚಾರಕ್ಕೆ ಸುದ್ದಿಯಲ್ಲಿ ಇದ್ದರು. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರೂ ಡೇಟಿಂಗ್‌ನಲ್ಲಿದ್ದಾರೆ. ಇವರಿಬ್ಬರೂ ಶೀಘ್ರವೇ ಮದುವೆ ಆಗುತ್ತಾರೆ ಅನ್ನೋ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. […]

ರಶ್ಮಿಕಾ ಮಂದಣ್ಣ ಫ್ಯಾಮಿಲಿ ಸ್ಟಾರ್ ಗೆ ಡಾರ್ಲಿಂಗ್ಸ್ ವಿಜಯ ದೇವರಕೊಂಡ ಮತ್ತು ಪರಶುರಾಮ್ ಶುಭ ಹಾರೈಸಿದ್ದಾರೆ

ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ […]

Translate »