ತಾವೂ ಓದಿದ ಶಾಲೆ ಬಗ್ಗೆ ಕನ್ನಡದಲ್ಲಿಯೇ ಮಾತಾಡಿದ ರಜನೀಕಾಂತ್ : ವಿಡಿಯೋ ಫುಲ್ ವೈರಲ್
ರಜನಿಕಾಂತ್ ಭಾರತದ ಸೂಪರ್ ಸ್ಟಾರ್. ರಜನಿಕಾಂತ್ ಮನಸ್ಸು ಮಾತ್ರ ಹುಟ್ಟೂರಿನ, ತಾನು ಓಡಾಡಿದ, ಕಷ್ಟದ ನಡುವೆಯೇ ನೆಮ್ಮದಿ ಕಂಡುಕೊಂಡಿದ್ದ ಜಾಗಗಳೆಡೆಗೇ ಜಾರುತ್ತಿರುತ್ತದೆ. ಈಗ ತಮಗೆ ಅಕ್ಷರಾಭ್ಯಾಸವನ್ನು ಮಾಡಿಸಿದ ತಮ್ಮ ಶಾಲೆಯ ಕುರಿತು ತುಂಬಾ ಹೆಮ್ಮೆಯಿಂದ ಮಾತನಾಡಿದ್ದಾರೆ. ಬ್ಯಾಂಕಾಕ್‌ನಲ್ಲಿ ಕುಳಿತು ಎಪಿಎಸ್ ಶಾಲೆಯಲ್ಲಿ ತಾವು ಕಳೆದ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ಎಪಿಎಸ್ ಶಾಲೆಯ ಅಲುಮಿನಿ ಕಾರ್ಯಕ್ರಮದ ಪ್ರಯುಕ್ತ, ವಿಡಿಯೋ ಮೂಲಕ ಸಂದೇಶವನ್ನು ರವಾನೆ ಮಾಡಿರುವ ರಜನಿಕಾಂತ್, ಬೆಂಗಳೂರಿನ ಎಪಿಎಸ್ ಸ್ಕೂಲ್ ಮತ್ತು ಕಾಲೇಜ್‌ನಲ್ಲಿ ಓದಿದ್ದಕ್ಕೆ ನನಗೆ […]