# Tags

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ : ಖಾಸಗಿ ಬೋರ್ವೆಲ್ ಗಳ ವಶಕ್ಕೆ ಜಲಮಂಡಳಿ ನಿರ್ಧಾರ.

ಕಟ್ಟಡ ನಿರ್ಮಾಣ ಮತ್ತು ಇತರ ಅನೇಕ ಚಟುವಟಿಕೆಗಳಿಗೆ ಕುಡಿಯಲು ಯೋಗ್ಯ ನೀರಿನ ಬಳಕೆಯನ್ನು ನಿಷೇಧಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿರುವ ಖಾಸಗಿಯವರ ಬೋರ್​ವೆಲ್​ಗಳನ್ನು ವಶಪಡಿಸಿಕೊಳ್ಳುವಂತೆ ಆಡಳಿತಕ್ಕೆ ಆದೇಶ ನೀಡಿದೆ. ಬೆಂಗಳೂರು, ಮಾರ್ಚ್​ 22 : ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು (Bengaluru Water Crisis) ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ (BWSSB) […]

Translate »