ಮಹಾರಾಣಿ ಯೇಸುಬಾಯಿಯಾಗಿ ಮಿಂಚಿದ ನ್ಯಾಷನಲ್ ಕ್ರಶ್!
ನ್ಯಾಷನಲ್ ಕ್ರಶ್, ಕನ್ನಡತಿ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನ ಅನ್ನೋ ಹಾಗಾಗಿದೆ. ಸಾಲು, ಸಾಲು ಬ್ಲಾಕ್ ಬಸ್ಟರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಾಲಿವುಡ್ ಬಹುಬೇಡಿಕೆ ನಟ ವಿಕ್ಕಿ ಕೌಶಲ್ ಹಾಗೂ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಪೀರಿಯಾಡಿಕಲ್ ಡ್ರಾಮಾ ‘ಛಾವಾ’ದ ಬಿಡುಗಡೆ ದಿನಾಂಕ ಸಮೀಪಿಸುತ್ತಿದೆ. ನಿನ್ನೆಯಷ್ಟೇ, ಚಿತ್ರದಿಂದ ವಿಕ್ಕಿ ಕೌಶಲ್ ಅವರ ಮೋಷನ್ ಪೋಸ್ಟರ್ ಅನಾವರಣಗೊಳಿಸಲಾಗಿತ್ತು. ವಿವಿಧ ನೋಟಗಳಲ್ಲಿ ನಾಯಕ ನಟನ ದರ್ಶನವಾಗಿತ್ತು. ಇದೀಗ ಚಿತ್ರದಿಂದ ರಶ್ಮಿಕಾ ಮಂದಣ್ಣ ಅವರ […]