ಬಿಕಿನಿಯಲ್ಲಿ ವೇದಿಕಾ ಸಖತ್ ಹಾಟ್: ನಟಿಯ ಅವತಾರ ನೋಡಿ ಸುಸ್ತಾದ ಅಭಿಮಾನಿಗಳು!
ಸ್ಯಾಂಡಲ್‌ವುಡ್ ಬ್ಯೂಟಿ ವೇದಿಕಾ ಬಿಕಿನಿ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಫೋಟೋದಲ್ಲಿ ಬೀಚ್ ವೊಂದರಲ್ಲಿ ಬಿಳಿ ಬಣ್ಣದ ಬಿಕನಿಯಲ್ಲಿ ಫೋಟೋಗೆ ಪೋಸ್ ನೀಡಿದ್ದು ವೇದಿಕಾರ ಕಿಲ್ಲರ್ ಬ್ಯೂಟಿಗೆ ಅಭಿಮಾನಿಗಳು ಪಿಧಾ ಆಗಿದ್ದಾರೆ.
ಈ ಹಿಂದೆ ಕೂಡಾ ಇದೇ ರೀತಿಯ ಹಲವಾರು ಹಾಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು. ಬಿಳಿ ಬಣ್ಣದ ಬಿಕಿನಿ ಧರಿಸಿ ಪೋಸ್ ನೀಡಿರುವ ವೇದಿಕಾ ಸುಂದರ ಫೋಟೋ ಶೇರ್ ಮಾಡಿ ಸಖತ್ ಕ್ಯಾಪ್ಷನ್ ನೀಡಿದ್ದಾರೆ. ಓ ನನ್ನ ಆತ್ಮದ ಹಕ್ಕಿಯೇ ಈಗಲೇ ಹಾರಿಹೋಗು ಎಂದು ಹೇಳಿದ್ದಾರೆ. ವೇದಿಕಾ ಫೋಟೋಗಳು ಅಭಿಮಾನಿಗಳು ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನು ಸಿನಿಮಾಗಳ ವಿಚಾರಕ್ಕೆ ಬರುವುದಾರೆ ವೇದಿಕಾ ಕನ್ನಡದಲ್ಲಿ ಸಂಗಮಾ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕಟ್ಟರು.
ಈ ಸಿನಿಮಾದಲ್ಲಿ ಗಣೇಶ್ ಜೊತೆ ತೆರೆಹಂಚಿಕೊಂಡರು. ಬಳಿಕ ಶಿವರಾಜ್ ಕುಮಾರ್ ಜೊತೆ ಶಿವಲಿಂಗ, ಗೌಡ್ರು ಹೋಟೆಲ್ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸದ್ಯ ಕನ್ನಡದಲ್ಲಿ ಗಾನಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದು ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.