Sandalwood Leading OnlineMedia

ಪಹಲ್ಗಾಮ್‌ ಉಗ್ರರ ದಾಳಿ ಬಗ್ಗೆ ಯಶ್ ರಿಯಾಕ್ಷನ್

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳನ್ನು ಕೊಂದಿರುವ ಉಗ್ರರ ನೀಚತನದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ರಿಯಾಕ್ಟ್ ಮಾಡಿದ್ದಾರೆ.

 

ಯಶ್ ಎಕ್ಸ್‌ನಲ್ಲಿ ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ. ಮುಗ್ಧ ಜನರ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದಲ್ಲಿ ಸಂತ್ರಸ್ತರ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ.

Share this post:

Translate »